ಕಾರವಾರ:ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಟ್ಟದ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು ವಿವಿಧ ಬಹುಮಾನಗಳನ್ನು ಪಡೆದಿದ್ದಾರೆ. ಕು.ಶಾಂತಲಾ ಹರಿಕಂತ್ರ ಗುಂಡು ಎಸೆತದಲ್ಲಿ ದ್ವಿತೀಯ, ಹೇಮಾ ಗೌಡ 1500 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಾಚಾರ್ಯ ಪ್ರೊ.ವಿ.ಪಿ.ಗಂಗೊಳ್ಳಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ವಿಶ್ವನಾಥ ಎಂ.ನಾಯ್ಕ, ದೈಹಿಕ ಶಿಕ್ಷಣ ನಿರ್ದೇಶಕ … [Read more...] about ವಿವಿಧ ಬಹುಮಾನ ಪಡೆದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರು