ಕಾರವಾರ:ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿಯಪುರದ ವಿವಿಧಡೆ ನಡೆಸಿಕೊಟ್ಟ ಬೀದಿ ನಾಟಕ ಗಮನ ಸೆಳೆಯಿತು. ಭಾರತ ಸರ್ಕಾರದ ಸಂಗೀತ ಮತ್ತು ನಾಟಕ ವಿಭಾಗ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಸಚೀವಾಲಯ, ಮಹಿಳಾ ಮತ್ತು ಮಕ್ಕಳ ಆಭಿವೃದ್ದಿ ಇಲಾಖೆ ವಿಜಯಪುರ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಾರಗಳ ಕಾಲ ವಿಜಯಪುರದ ವಿವಿಧಡೆ "ಬೇಟಿ ಬಚಾವೂ-ಬೇಟಿ ಪಡಾವೋ" ಜನಜಾಗೃತಿ ಕಾರ್ಯಕ್ರಮ ನಡೆಯಿತು. ವಿಯಪುರ ನಗರದ ಅಸಗರಗಲ್ಲಿ, ಹಿಟ್ಟಿನಹಳ್ಳಿ, ಮಹಾಲ ಬಾಗಾಯತ ದರ್ಗಾ, ಭೂತನಾಳ, … [Read more...] about ಬೇಟಿ ಬಚಾವೂ-ಬೇಟಿ ಪಡಾವೋ ಜನಜಾಗೃತಿ ಕಾರ್ಯಕ್ರಮ
ಮಹಿಳಾ
ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ಕಾರವಾರ: ವಿವಿಧ ಅಂಗನವಾಡಿ ಕೇಂದ್ರಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾ ಮಹಾದೇವನ್ ಭೇಟಿ ನೀಡಿ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಮಾತೃಪೂರ್ಣ ಯೋಜನೆಯ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಅಂಗನವಾಡಿಗಳ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸಲು ಕೆಲವು ಅಂಗನವಾಡಿಗಳಿಗೆ ಭೇಟಿ ನೀಡಿದರು. ತಾಲೂಕಿನ ಶಿವಾಜಿ ಚೌಕ, ಬಂಗಾರಪ್ಪ ನಗರ1 ಹಾಗೂ ಬಂಗಾರಪ್ಪ ನಗರ ಅಂಗನವಾಡಿ ಕೇಂದ್ರಗಳಿಗೆ ಭೇಟಿ … [Read more...] about ವ್ಯವಸ್ಥೆಗಳ ಬಗ್ಗೆ ಪರಿಶೀಲನೆ
ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ