ಕಾರವಾರ: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಕರಾವಳಿಯ ಮೂರು ಜಿಲ್ಲೆಗಳಲ್ಲಿಯೇ ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ ಎಂದು ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ ಹೇಳಿದರು. ಬಾಲಮಂದಿರ ಪ್ರೌಢ ಶಾಲೆಯ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಹಾಗೂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಗಳ ಪ್ರಾಂಶುಪಾಲರ ಸಂಘದ ಆಶ್ರಯದಲ್ಲಿ ನಡೆದ ಶೈಕ್ಷಣಿಕ ಸಮ್ಮೇಳನ, ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು … [Read more...] about ಉತ್ತರ ಕನ್ನಡ ಜಿಲ್ಲೆ ಅತ್ಯುತ್ತಮ ಶೈಕ್ಷಣಿಕ ಗುಣಮಟ್ಟ ಹೊಂದಿದೆ;ಮಾಜಿ ಸಚಿವ, ಶಾಸಕ ಬಸವರಾಜ್ ಹೊರಟ್ಟಿ
ಮಾಜಿ ಸಚಿವ
ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶಕ್ಕೆ ಅಭಿಮಾನಗಳ ಒತ್ತಾಯ
ಕಾರವಾರ: ಕಳೆದ ನಾಲ್ಕುವರೆ ವರ್ಷಗಳಿಂದ ಜನರಿಂದ ದೂರವಿದ್ದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಭಾನುವಾರ ನಗರದಲ್ಲಿ ದಿಡೀರ್ ಪ್ರತ್ಯಕ್ಷರಾಗುವ ಸಾದ್ಯತೆಯಿದೆ. ಕಾರಣ ಅವರ ಬೆಂಬಲಿಗರೇ ಅಸ್ನೋಟಿಕರ್ ಮನೆ ಮುಂದೆ ಭಾನುವಾರ ಪ್ರತಿಭಟನೆ ನಡೆಸಲಿದ್ದಾರೆ. ಗೊಂದಲದಲ್ಲಿರುವ ಜನತೆಗೆ ಆನಂದ ಅಸ್ನೋಟಿಕರ್ ತಮ್ಮ ರಾಜಕೀಯ ನಿಲುವು ತಿಳಿಸಬೇಕು ಎಂಬುದು ಅಭಿಮಾನಿಗಳ ಆಗ್ರಹವಾಗಿದೆ. 2013ರ ಚುನಾವಣೆಯಲ್ಲಿ ಪಕ್ಷೇತರ ಶಾಸಕ ಸತೀಶ್ ಸೈಲ್ ವಿರುದ್ದ ಸೋಲು ಕಂಡ ಆನಂದ ಅಸ್ನೋಟಿಕರ್ ಮತ್ತೆ … [Read more...] about ಆನಂದ ಅಸ್ನೋಟಿಕರ್ ರಾಜಕೀಯ ಪ್ರವೇಶಕ್ಕೆ ಅಭಿಮಾನಗಳ ಒತ್ತಾಯ