ಹಳಿಯಾಳ:ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಯು ಅಡುಗೆ ಅನಿಲ ಸಂಪರ್ಕ ಇಲ್ಲದವರಿಗೆ ಉಚಿತವಾಗಿ ಸಂಪರ್ಕ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು ಯೋಜನೆಯಲ್ಲಿನ ನೀಜಾಂಶವನ್ನು ಜನರಿಗೆ ತಿಳಿಸಿ ಹೊರತು ಸತ್ಯಾಂಶವನ್ನು ಮುಚ್ಚಿಟ್ಟು ಜನರ ಕಣ್ಣಿಗೆ ಮಂಕುಬೂದಿ ಎರಚಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ಸಾಯಂಕಾಲ ಇಲ್ಲಿಯ ದೇಶಪಾಂಡೆ ಭವನದಲ್ಲಿ … [Read more...] about ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ
ಮಾಡಲು
ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಕಾರವಾರ;ಕಲೆ, ಸಾಂಸ್ಕøತಿಕ, ಯಾವುದೇ ಕೇತ್ರದಲ್ಲಿ ನಾವಿನ್ಯತೆ, ರಾಷ್ರ್ಟೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೊಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಪ್ರಶಸ್ತಿಯು 10ಸಾವಿರ ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ರಾಷ್ಟ್ರ ಪ್ರಶಸ್ತಿಯು … [Read more...] about ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ನೀರು ಸರಬರಾಜು ಮಾಡಲು ಸೂಕ್ತ ಕ್ರಮ
ಭಟ್ಕಳ:ತಾಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇರುವ ಕಡೆ ಸಮರ್ಪಕವಾಗಿ ನೀರು ಪೂರೈಸಲು ಹಾಗೂ ಹಾಳಾಗಿರುವ ಕುಡಿಯುವ ನೀರಿನ ಯೋಜನೆಯ ಪಂಪನ್ನು ದುರಸ್ಥಿ ಪಡಿಸಿ ನೀರು ಸರಬರಾಜು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಾಲೂಕು ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು. ಮಾವಿನಕುರ್ವೆಯಲ್ಲಿ ನೀರಿನ ಅಭಾವ ತೀವ್ರಗೊಂಡಿದ್ದು, ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೊಂಡು ಒಂದು ವಾರ ಕಳೆದರೂ ಇನ್ನೂ ತನಕ ಪೈಪ್ ಲೈನ್ ವ್ಯವಸ್ಥೆ ಆಗಿಲ್ಲ ಎಂದು ತಾ.ಪಂ. … [Read more...] about ನೀರು ಸರಬರಾಜು ಮಾಡಲು ಸೂಕ್ತ ಕ್ರಮ