ಭಟ್ಕಳ: ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಭಟ್ಕಳದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಭಟ್ಕಳ ತಾಲೂಕಿನ ನವಾಯತ್ ಕಾಲೋನಿಯ ತಕಿಯಾ ಸ್ಟ್ರೀಟ್ ನಿವಾಸಿ ನಿಸಾರ್ ಮಹಮ್ಮದ್ ಮುಕ್ತೇಸರ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ಜಾಲವೊಂದು ಅನಧಿಕೃತ ಟೆಲಿಫೋನ್ ಎಕ್ಸ್ಚೇಂಜ್ ಮೂಲಕ ಐಎಸ್ಡಿ ಕರೆಗಳನ್ನು … [Read more...] about ಐ.ಎಸ್.ಡಿ ಕರೆ ಪರಿವರ್ತನೆ ಜಾಲ ಪ್ರಕರಣ:ಭಟ್ಕಳದಲ್ಲಿ ಓರ್ವನ ಬಂಧನ
ಮಿಲಿಟರಿ
ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ
ಕಾರವಾರ:ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜು, ಡೆಹರಾಡೂನ್ ಇಲ್ಲಿಗೆ 8ನೇ ತರಗತಿ ಪ್ರವೇಶಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಇಂಡಿಂiÀiನ್ ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪಡೆಯಲು ಕರ್ನಾಟಕ ಮೂಲದ ಬಾಲಕರಿಗೆ ಮಾತ್ರ ಅರ್ಹತಾ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 2 ರಂದು ನಡೆಯಲಿದೆ. ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7 ನೇ ತರಗತಿಯಲ್ಲಿ … [Read more...] about ಮಿಲಿಟರಿ ಕಾಲೇಜು ಡೆಹರಾಡೂನ್ ನಲ್ಲಿ 8ನೇ ತರಗತಿ ಪ್ರವೇಶ ಪರೀಕ್ಷೆಗಾಗಿ ಅರ್ಜಿ ಆಹ್ವಾನ