ಹಳಿಯಾಳ:- ತಾಲ್ಲೂಕಿನ ರೈತರು ಬೆಳೆದ ಬೆಳೆ, ಕೃಷಿ ಆಧಾರಿತ ಚಟುವಟಿಕೆಗಳನ್ನು ಪ್ರತಿಬಿಂಬಿಸಿ ಅಂತಹ ಚಟುವತಿಕೆಗಳಿಗೆ ಸೂಕ್ತ ಪ್ರೋತ್ಸಾಹ ನೀಡಲು ಕೃಷಿ ಇಲಾಖೆಯವರು2018-19 ನೇ ಸಾಲಿನ ಆತ್ಮಯೋಜನೆ ಅಡಿ ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಪ್ರಶಸ್ತಿಗೆ ತಾಲೂಕಿನ ಒಟ್ಟು 5ರೈತರನ್ನು ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕರಾದ ನಾಗೇಶ ನಾಯ್ಕ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ … [Read more...] about ಹಳಿಯಾಳ ತಾಲೂಕಾ ಮಟ್ಟದ “ಶ್ರೇಷ್ಠ ಕೃಷಿಕ” ಪ್ರಶಸ್ತಿಗೆ ಅರ್ಜಿ ಆಹ್ವಾನ
ಮೀನುಗಾರಿಕೆ
ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಹಳಿಯಾಳ:- ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆಗೊಂಡಿದ್ದ ದಾಂಡೇಲಿಯ ಕಾಳಿನದಿಯಿಂದ ಹಳಿಯಾಳದ ಕೆರೆಗಳಿಗೆ ನೀರು ತುಂಬಿಸುವ 220ಕೋಟಿ ರೂ. ಬೃಹತ್ ಮೊತ್ತದ ಕಾಳಿ ಏತನೀರಾವರಿ ಯೋಜನೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಸೋಮವಾರ ಐತಿಹಾಸಿಕ ಕಾಮಗಾರಿಗೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ತಾಲೂಕಿನ ಯಡೋಗಾ ಗ್ರಾಮದ ಕೆರೆಯ ಪಕ್ಕದ ಕೃಷಿ ಜಮೀನಿನಲ್ಲಿ ವಿಶೇಷ ಪೂಜೆ ಸಲ್ಲಿಸಿ … [Read more...] about ಕಾಳಿ ಏತನೀರಾವರಿ ಯೋಜನೆ;ಗುದ್ದಲಿ ಪೂಜೆ ನೆರವೆರಿಸುವುದರ ಮೂಲಕ ಸಚಿವ ಆರ್.ವಿ.ದೇಶಪಾಂಡೆ ಕಾಮಗಾರಿಗೆ ಚಾಲನೆ
ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಹೊನ್ನಾವರ:ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ಥನ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಮಂಕಿ ಹಿಂದೂ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ಮಂಕಿ ಉಪತಹಶೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಂಕಿ ಮಾವಿನಕಟ್ಟೆಯಿಂದ ನಾಡ ಕಛೇರಿಯವರೆಗೆ ಮಹಿಳೆಯರು ಸೇರಿದಂತೆ ಸಾವಿರಾರು ಜನರು ಕಾಲ್ನಡಿಗೆ ಮೂಲಕ ಪರೇಶ ಸಾವಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು … [Read more...] about ಪರೇಶ ಮೇಸ್ತ ಸಾವಿನ ಪ್ರಕರಣದ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಕಾರವಾರ: ಭಾರತೀಯ ನೌಕಾನೆಲೆ ಯೋಜನೆಯಿಂದ ನಿರಾಶ್ರಿತರಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಚಂಡಿಯಾ, ಅರಗಾ, ಮುದಗಾ ಮೊದಲಾದ ಗ್ರಾಮದ ಜನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಸೀಬರ್ಡ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಇನ್ನು ಭೂ ಪರಿಹಾರ ದೊರೆತಿಲ್ಲ. ಉದ್ಯೋಗದಲ್ಲಿಯೂ ಮೀಸಲಾತಿ ಸಿಕ್ಕಿಲ್ಲ. ಹಿಂದಿನಿಂದಲೂ ಮೀನುಗಾರಿಕೆ, ಕೃಷಿ, ಕೂಲಿಯನ್ನು ಮಾಡುತ್ತಿದ್ದ ಜನ ಆರ್ಥಿಕವಾಗಿ ಹಿಂದೂಳಿದಿದ್ದು ಇವರ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಐದಾರು ದಿನಗಳಿಂದ ಗಾಳಿ ಮಳೆ
ಕಾರವಾರ:ಕರಾವಳಿಯಲ್ಲಿ ಮಳೆ ರಭಸಗೊಂಡಿದೆ. ಐದಾರು ದಿನಗಳಿಂದ ಗಾಳಿ ಮಳೆ ಜೋರಾಗಿದೆ. ಇದರಿಂದ ಹೊರ ರಾಜ್ಯಗಳಿಂದ ಮೀನುಗಾರಿಕೆಗೆ ತೆರಳಿದ್ದ ನೂರಾರು ಬೋಟ್ಗಳು ಮುಂದೆ ಸಾಗಲಾಗದೆ ಬೈತಖೋಲ ಬಂದರಿನಲ್ಲಿ ಲಂಗರು ಹಾಕಿದೆ. ದಕ್ಷಿಣ ಗುಜರಾತ್ ಭಾಗ ಹಾಗೂ ಬಂಗಾಳ ಕೊಲ್ಲಿಗಳಲ್ಲಿ ಉಂಟಾಗಿರುವ ಅಧಿಕ ವಾಯುಭಾರ ಕುಸಿತದಿಂದಾಗಿ ಮಧ್ಯ ಮಹಾರಾಷ್ಟ್ರ, ಗೋವಾ, ಕರ್ನಾಟಕದ ಕರಾವಳಿ ಭಾಗ, ಕೇರಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ … [Read more...] about ಐದಾರು ದಿನಗಳಿಂದ ಗಾಳಿ ಮಳೆ