ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ ದಿ.7 ರಂದು ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ
ಹಳಿಯಾಳ:- ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮಿಸುತ್ತಿದ್ದು ಈ ಸಂದರ್ಭದಲ್ಲಿ ನಡೆಯುವ ಹಲವು ಕಾರ್ಯಕ್ರಮಗಳ ಕುರಿತು ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದ ಜನಪ್ರತಿನಿಧಿಗಳು, ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಪೂರ್ವಭಾವಿ ಸಭೆ ನಡೆಸಿದರು. ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಮಿನಿ ವಿಧಾನಸೌಧದಲ್ಲಿಯ ಸಭಾ ಭವನದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿ.7 ಹಳಿಯಾಳಕ್ಕೆ ಆಗಮನ
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೆದರಿದ್ದಾರೆ; ಮಂಜುನಾಥ್ ಜನ್ನು
ಕಾರವಾರ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೆದರಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ್ ಜನ್ನು ಹೇಳಿಕೆ ನೀಡಿದ್ದಾರೆ. ಈ ಕುರಿತು ಲಿಖಿತ ಹೇಳಿಕೆ ನೀಡಿರುವ ಅವರು, ಅನಂತಕುಮಾರ ಹೆಗಡೆ ಟಿಪ್ಪು ಜಯಂತಿಯನ್ನು ವಿರೋಧಿಸುತ್ತಲೇ ಬಂದವರು. ಹೀಗಿರುವಾಗ ಕಾಂಗ್ರೆಸ್ ಸರ್ಕಾರ ಮುಸ್ಲಿಂ ಒಲೈಕೆಗಾಗಿ ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿರುವದನ್ನು ಸಚಿವ ಅನಂತಕುಮಾರ ಹೆಗಡೆ ಖಂಡಿಸಿದ್ದರು. ಟಿಪ್ಪು ಜಯಂತಿ … [Read more...] about ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹೆದರಿದ್ದಾರೆ; ಮಂಜುನಾಥ್ ಜನ್ನು
ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ
ಹೊನ್ನಾವರ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ನಾಲ್ಕುವರೆ ವರ್ಷದಲ್ಲಿ ಅನೇಕ ಜನಪರ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದೇಶದಲ್ಲಿಯೇ ಸಿದ್ದರಾಮಯ್ಯ ಮಾದರಿ ಮುಖ್ಯಮಂತ್ರಿ ಎನಿಸಿ ಕೊಂಡಿದ್ದಾರೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ನಗರದ ನ್ಯೂ ಇಂಗ್ಲೀಷ್ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಸಮಿತಿ ಏರ್ಪಡಿಸಿದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಾ ಹಸಿದವರಿಗೆ ಹೊಟ್ಟೆ ತುಂಬಾ ಊಟ ಮಾಡಿ ಮಲಗಲು … [Read more...] about ದೇಶದಲ್ಲಿಯೇ ಮಾದರಿ ಮುಖ್ಯಮಂತ್ರಿ ಸಿದ್ದರಾಮಯ್ಯ;ಶಾಸಕಿ ಶಾರದಾ ಎಂ. ಶೆಟ್ಟಿ