ಹಳಿಯಾಳ: ಪ್ರಸ್ತುತ ಸಮಾಜದಲ್ಲಿ ಜನರ ನೈತಿಕ ಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಅದರೊಂದಿಗೆ ಮಾನವಿಯ ಮೌಲ್ಯಗಳು ಸಹ ಇಳಿಮುಖವಾಗುತ್ತಿವೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಗೌರವ ಸಲಹೆಗಾರರು ಹಾಗೂ ಹಿರಿಯ ಸಾಹಿತಿ ಗೋರೂರು ಚನ್ನಬಸಪ್ಪ ವಿಷಾಧ ವ್ಯಕ್ತಪಡಿಸಿದರು. ಪಟ್ಟಣದ ವಿರಕ್ತಮಠದಲ್ಲಿ ಶರಣ ಸಾಹಿತ್ಯ ಜಿಲ್ಲಾ ಘಟಕ, ಅಖಿಲ ಭಾರತ ವೀರಶೈವ ಮಹಾಸಭಾ, ಅಕ್ಕನ ಬಳಗ, ಮಹಿಳಾ ಮತ್ತು ಪ್ರಗತಿಪರ ಯುವಜನ ಘಟಕದ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ … [Read more...] about ಧಾರ್ಮಿಕ ಚಿಂತನೆಗಳ ಮೂಲಕ ಇಂದಿನ ಸಮಾಜವು ಅಭಿವೃದ್ದಿ ಸಾಧಿಸಲು ಸಾಧ್ಯ
ಮೂಲಕ
ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ಕಾರವಾರ:2004 ರಿಂದ ಜಾರಿಗೆ ಬಂದಿರುವ ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು ಮತ್ತು ಏಳನೇ ವೇತನ ಆಯೋಗದ ಶಿಪಾರಸ್ಸುಗಳನ್ನು ಎಲ್ಲ ರಾಜ್ಯಗಳಲ್ಲಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಘಟಕದ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಪ್ರಧಾನ ಮಂತ್ರಿಗೆ ಶನಿವಾರ ಮನವಿ ಸಲ್ಲಿಸಿದರು. ನೂತನ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ಜಾರಿ ಮಾಡಬೇಕು. ಪ್ರಾರ್ಥಮಿಕ ಶಿಕ್ಷಣದ … [Read more...] about ಹೊಸ ಪಿಂಚಣಿ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆಯನ್ನೆ ಮುಂದವರಿಸಬೇಕು; ಒತ್ತಾಯಿಸಿ ಮನವಿ
ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:2017-18ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ನಂತರದ ವೃತ್ತಿಪರ , ಸ್ನಾತಕೋತ್ತರ, ನರ್ಸಿಂಗ್, ಇಂಜಿನೀಯರಿಂಗ್ ಮತ್ತು ವೈದ್ಯಕೀಯ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ http://www.backwardclasses.kar.nic.in/ ಇಲ್ಲಿ … [Read more...] about ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ಕಾರವಾರದ ಆಶಾನಿಕೇತನ ಕಿವುಡ ಹಾಗೂ ಮೂಗ ಮಕ್ಕಳ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬವನ್ನು ಮಕ್ಕಳಿಗೆ ಹಾಲು ಹಾಗೂ ಉಪಹಾರ ವಿತರಿಸುವದರ ಮೂಲಕ ಆಚರಿಸಲಾಯಿತು. ಕಲ್ಲಿನ ಹಾವಿಗೆ ಹಾಲು ಎರೆಯುವದರ ಬದಲು ಅದನ್ನು ಕುಡಿಯುವವರಿಗೆ ಕೊಡಬೇಕು ಎಂಬ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿರುವದಾಗಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದರು. ಉರಗ ಪ್ರೇಮಿ ಮಹೇಶ ನಾಯ್ಕ ನೈಜ ಹಾವನ್ನು ಹಿಡಿದು ಪ್ರಾತ್ಯಕ್ಷಿತೆ ತೋರಿಸಿದರು. … [Read more...] about ಹಾಲು ಹಾಗೂ ಉಪಹಾರ ವಿತರಿಸುವ ಮೂಲಕ ನಾಗರ ಪಂಚಮಿ ಆಚರಣೆ
ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನ
ಕಾರವಾರ:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. www.gokdom.kar.nic.in ಅಥವಾ www.scholarships.gov.in ನಲ್ಲಿ ನೇರವಾಗಿ ಆನ್ ಸಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸದ ನಂತರ ಆನ್ ಲೈನ್ ಪ್ರತಿಯೊಂದಿಗೆ … [Read more...] about ವಿದ್ಯಾರ್ಥಿವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಯನ್ನು ಆಹ್ವಾನ