ಕಾರವಾರ:ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿಯಲ್ಲಿ ವಾರ್ಷಿಕ ವರಮಾನ ರೂ.40 ಸಾವಿರ ಒಳಗಿರುವ, 18-45 ವರ್ಷದೊಳಗಿನ ವಯೋಮಾನ ಹೊಂದಿರುವ, ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಸಾಲವನ್ನು ಬ್ಯಾಂಕ್ ಗಳ ಮೂಲಕ ಹಾಗೂ ಸಹಾಯಧನವನ್ನು ನಿಗಮದ ಮೂಲಕ ಪಡೆಯಲು ಅರ್ಜಿ ಅಹ್ವಾನಿಸಲಾಗಿದೆ. ಆಸಕ್ತ್ತ ಮಹಿಳೆಯರು ಹೆಚ್ಚಿನ ಮಾಹಿತಿ ಹಾಗೂ ನಿಗದಿತ ಅರ್ಜಿ ನಮೂನೆಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಹಾಗೂ … [Read more...] about ಸ್ವ-ಉದ್ಯೋಗ ಚಟುವಟಿಕೆಗಳಿಗಾಗಿ ಅರ್ಜಿ ಅಹ್ವಾನ
ಮೂಲಕ
ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಕಾರವಾರ:ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಬೆರಳಚ್ಚುಗಾರ,ನಕಲು ಬೆರಳಚ್ಚುಗಾರ ಆದೇಶಿಕ ಜಾರಿಕಾರರು, ಜವಾನರರು ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿರುತ್ತದೆ. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಪಡಿಸಲಾಗಿದೆ. … [Read more...] about ಜಿಲ್ಲೆಯ ಅಧಿನ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ಹೊನ್ನಾವರ ;ಚೆನ್ನಕೇಶವ ಪ್ರೌಢಶಾಲೆ, ಕರ್ಕಿಯಲ್ಲಿ ಪ್ರಜಾಪ್ರಭುತ್ವದ ಮಾದರಿಯಲ್ಲಿ ಮತದಾನದ ಮೂಲಕ ರಚಿಸಲ್ಪಟ್ಟ ಶಾಲಾ ಸಂಸತನ್ನು ಶಾಲೆಯ ಸಭಾಂಗಣದಲ್ಲಿ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಎಸ್. ಡಿ. ಎಮ್. ಕಾಲೇಜಿನ ಸಂಗೀತ ವಿಭಾಗದ ಉಪನ್ಯಾಸಕ ಗೋಪಾಲಕೃಷ್ಣ ಹೆಗಡೆ ಕಲ್ಭಾಗ ಸಂಸತ್ ಗೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ನಂತರ ಮಾತನಾಡಿ ಎಸ್. ಎಸ್. ಎಲ್. ಸಿ. ನಂತರ ಮಾಡಿಕೊಳ್ಳುವ ಆಯ್ಕೆ ಮುಂದಿನ ಜೀವನವನ್ನು … [Read more...] about ಪ್ರಮಾಣ ವಚನ ಬೋಧಿಸಿ,ದೀಪ ಪ್ರಜ್ವಲಿಸುವುದರ ಮೂಲಕ ಸಂಸತ್ ಗೆ ಚಾಲನೆ
ಡಿಪ್ಲೋಮಾ ಪ್ರವೇಶಾತಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ
ಕಾರವಾರ:2017-18 ನೇ ಸಾಲಿನ ಸರಕಾರಿ, ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಪ್ರಥಮ ಡಿಪ್ಲೋಮಾ ಪ್ರವೇಶಾತಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಾಗುತ್ತಿದ್ದು, ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಕಾಲೇಜನ್ನು ಕೌನ್ಸಲಿಂಗ್ ನೋಡಲ್ ಕೇಂದ್ರವನ್ನಾಗಿ ಮಾಡಲಾಗಿದೆ. ಪ್ರವೇಶ ಪ್ರಕ್ರಿಯೇಗೆ ಸಂಬಂಧಿಸಿದಂತೆ ಮೆರಿಟ್ ಸಂಖ್ಯೆಗೆ ಅನುಗುಣವಾಗಿ ಕೌನ್ಸಲಿಂಗ್ ದಿನಾಂಕಗಳ ವೇಳಾಪಟ್ಟಿಯನ್ನು ಲಗತ್ತಿಸಲಾಗಿದೆ. ಜೂನ್ 16 ರಂದು 1 ರಿಂದ 1400, … [Read more...] about ಡಿಪ್ಲೋಮಾ ಪ್ರವೇಶಾತಿಗೆ ಆನ್‍ಲೈನ್ ಇಂಟರಾಕ್ಟೀವ್ ಕೌನ್ಸಲಿಂಗ್ ಮೂಲಕ ಸೀಟು ಹಂಚಿಕೆ
ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ
ಭಟ್ಕಳ:ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕಾಶ್ಮೀರದಲ್ಲಿ ದೇಶ ವಿರೋಧಿ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗಡಿ ಕಾಯುವ ಸೈನಿಕರನ್ನು ಸೆರೆ ಹಿಡಿದು ಹೊಡೆಯುವುದು, ಜೆಹಾದಿ ಉಗ್ರರೊಂದಿಗೆ ಹೋರಾಡುವ ಸೈನಿಕರ ಮೇಲೆ ಕಲ್ಲು ಎಸೆಯುವುದು, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ … [Read more...] about ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ