ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2023-24ನೇ ಸಾಲಿನ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ 5ರಿಂದ 10ನೇ ತರಗತಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ -1,2ಎ,2ಬಿ,3ಎ,3ಬಿ, ಪ. ಜಾ ಹಾಗೂ ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಜೂನ್ … [Read more...] about ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ