ಹೊನ್ನಾವರ – ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ , ಮಾಜಿ ಶಾಸಕ ಉಮೇಶ ಭಟ್ಟ ಮನುಕುಲವನ್ನು ಪ್ರೀತಿಸುವ , ಎಲ್ಲಾ ಜಾತಿ, ಧರ್ಮಗಳ ಭೇದವಿಲ್ಲದೇ ಎಲ್ಲರೊಂದಿಗೂ ವಿನಯದಿಂದ ಬೆರೆಯುವ ಮೇರು ವ್ಯಕ್ತಿತ್ವದ ಮಾನವತಾವಾದಿಯಾಗಿದ್ದರೂ ಎಂದು ಖ್ಯಾತ ಚಿಂತಕ, ಸಾಹಿತಿ ಡಾ. ಶ್ರೀಪಾದ ಶೆಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ, ಇತ್ತೀಚಿಗೆ ನಿಧನ ಹೊಂದಿದ ಮಾಜಿ ಶಾಸಕ ದಿ.ಉಮೇಶ ಭಟ್ಟರ … [Read more...] about ಉಮೇಶ ಭಟ್ಟ ಮೇರು ವ್ಯಕ್ತಿತ್ವದ ಮಾನವತಾವಾದಿಯಾಗಿದ್ದರು ; ಡಾ. ಶ್ರೀಪಾದ ಶೆಟ್ಟಿ