• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯಲ್ಲಾಪುರ

ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

September 9, 2021 by Jayaraj Govi Leave a Comment

ಯಲ್ಲಾಪುರ : ಯುವ ಮುಖಂಡ ವಿವೇಕ್ ಹೆಬ್ಬಾರ್ ಅವರು ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ " ನೋಟ್ ಬುಕ್ " ಅನ್ನು ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿನ ವಿದ್ಯಮಾನಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು. ದಿನ ಪತ್ರಿಕೆ ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸವನ್ನು … [Read more...] about ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ

ಕೇಂದ್ರ ನೆರೆ ಅಧ್ಯಯನ ತಂಡ ದಿಂದ ಅತಿವೃಷ್ಟಿಯಿಂದ ಹಾನಿಯಾದ  ಕಳಚೆ,ಅರಬೈಲ್ ಘಟ್ಟ,ಪ್ರದೇಶ ಗಳ ಪರಿಶೀಲನೆ

September 7, 2021 by Jayaraj Govi Leave a Comment

ಯಲ್ಲಾಪುರ:  ಕೇಂದ್ರ ನೆರೆ ಅಧ್ಯಯನ ತಂಡ   ಅತಿವೃಷ್ಟಿ ಹಾಗೂ ನೆರೆಯಿಂದ ಹಾನಿಯಾದ  ಕಳಚೆ,ಅರಬೈಲ್ ಘಟ್ಟ, ಗುಳ್ಳಾಪುರ  ಸೇತುವೆ ಸೇರಿದಂತೆ ವಿವಿಧೆಡೆ ಸಂಚರಿಸಿ   ಪರಿಶೀಲನೆ ನಡೆಸಿದರು.ಕೇಂದ್ರಹೆದ್ದಾರಿಹಾಗೂರಸ್ತೆ ಸಾರಿಗೆ ಮಂತ್ರಾಲಯದಮುಖ್ಯಅಭಿಯoತರಎಸ್.ವಿ.ಜಯಕುಮಾರ ಹಾಗೂ ಗ್ರಾಮೀಣಅಭಿವೃದ್ಧಿ ಮಂತ್ರಾಲಯದಅಪರ ಕಾರ್ಯದರ್ಶಿ ಕೈಲಾಶ್ ಸಂಖ್ಲಾ ಹಾಗೂ ರಾಜ್ಯ ಸರ್ಕಾರದ ಲೈಸನಿಂಗ್‌ಅಧಿಕಾರಿ ಶ್ರೀನಿವಾಸ ರೆಡ್ಡಿ ಅವರನ್ನೊಳಗೊಂಡ … [Read more...] about ಕೇಂದ್ರ ನೆರೆ ಅಧ್ಯಯನ ತಂಡ ದಿಂದ ಅತಿವೃಷ್ಟಿಯಿಂದ ಹಾನಿಯಾದ  ಕಳಚೆ,ಅರಬೈಲ್ ಘಟ್ಟ,ಪ್ರದೇಶ ಗಳ ಪರಿಶೀಲನೆ

ದುರ್ಗಾಪರಮೇಶ್ವರಿ ದೇವಾಲಯದಲ್ಲಿ‌ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ

October 23, 2020 by Sachin Hegde Leave a Comment

ಭಟ್ಕಳ : ಮುಂಡಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಾಲಯದಲ್ಲಿ‌ ದೇವರ ಆಭರಣ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನ ಸಾಗರದಲ್ಲಿ ಬಂಧಿಸಿದ್ದಾರೆ. ಪ್ರಕರಣವನ್ನ ಬೇಧಿಸಲು ಎಎಸ್ಪಿ ನಿಖಿಲ್ ಮಾರ್ಗದರ್ಶನದಲ್ಲಿ ತಂಡವನ್ನ ರಚಿಸಲಾಗಿತ್ತು. ಪೊಲೀಸರ ವಿವಿಧ ತಂಡ ಯಲ್ಲಾಪುರ, ಮೈಸೂರು, ಬೆಂಗಳೂರು‌ ಹೀಗೆ ಆರೋಪಿ ಪತ್ತೆಗಾಗಿ ಜಾಲ ಬೀಸಲಾಗಿತ್ತು. ಆರೋಪಿ ಪೊಲೀಸರಿಂದ ತಪ್ಪಿಸಲು ಊರೂರು ಬದಲಾಯಿಸುತ್ತಿದ್ದ ಎನ್ನಲಾಗಿದೆ.ಅಂತೂ ಸಾಗರದಲ್ಲಿ ಈ ಹಿಂದೆ … [Read more...] about ದುರ್ಗಾಪರಮೇಶ್ವರಿ ದೇವಾಲಯದಲ್ಲಿ‌ ದೇವರ ಆಭರಣ ನಾಪತ್ತೆ ಪ್ರಕರಣ;ಓರ್ವನ ಬಂಧನ

ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.

September 29, 2020 by Vishwanath Shetty Leave a Comment

ಯಲ್ಲಾಪುರ: ತಾಲ್ಲೂಕಿನ ಅರಬೈಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ ೬೩ರಲ್ಲಿ ಮಂಗಳವಾರ ಗ್ಯಾಸ್ ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ತಂದೆ, ಮಗಳು ಮೃತಪಟ್ಟಿದ್ದಾರೆ.ಮೃತರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವಿನೋದ ಕಿಂದಳಕರ್ (೫೬) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (೧೨) ಎಂದು ತಿಳಿದುಬಂದಿದೆ.ಯಲ್ಲಾಪುರದಿಂದ ಅಂಕೋಲಾ ತಾಲ್ಲೂಕಿನ ಹಾರವಾಡಾಕ್ಕೆ ಹೊರಟಿದ್ದರು … [Read more...] about ಬೈಕ್ ಅವಘಡ: ತಂದೆ ಮಗಳು ಸ್ಥಳದಲ್ಲೆ ಸಾವು.

ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.

September 19, 2020 by Vishwanath Shetty Leave a Comment

ಯಲ್ಲಾಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ " ಪೋಷಣಾ ಅಭಿಯಾನದ " ಅಡಿಯಲ್ಲಿ ಸಚೀವ ಶಿವರಾಮ ಹೆಬ್ಬಾರ್ ಯಲ್ಲಾಪುರ ತಾಲೂಕಿನ ೧೯೭ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ೭ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.ಸರಕಾರ ನೀಡಿರುವ ಸ್ಮಾರ್ಟ್ ಫೋನ್ ಗಳನ್ನು ಉತ್ತಮ ಕಾರ್ಯಗಳಿಗೆ ಬಳಸಿಕೊಳ್ಳಬೇಕು, ಸರಕಾರ ಅಂಗನವಾಡಿ ಕಾರ್ಯಕರ್ತೆಯರ ಕೆಲಸ ಸರಳವಾಗಿ ನಿರ್ವಹಿಸುವುದಕ್ಕೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದರು.ಈ ಸಂದರ್ಭದಲ್ಲಿ ಪ್ರಮುಖರಾದ … [Read more...] about ಪೋಷಣಾ ಅಭಿಯಾನದಡಿ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ ಪೋನ್ ವಿತರಿಸಿದ ಶಿವರಾಮ ಹೆಬ್ಬಾರ.

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar