ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು