• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಯುವಕ

ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

June 21, 2017 by Gaju Gokarna Leave a Comment

ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್‍ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು

ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ

June 13, 2017 by Sachin Hegde Leave a Comment

ಕಾರವಾರ:ಜ್ಞಾನ, ವಿರ್ಶವಾಸ, ಪರಿಶ್ರಮ ಹಾಗೂ ಶಿಸ್ತಿನಿಂದ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆರ್.ಜಿ. ನಾಯಕ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ತರಬೇತಿ ಸಂಸ್ಥೆ ಸಹಯೋಗತ್ವದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಯುವಕ ಯುವತಿಯರಿಗೆ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ … [Read more...] about ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ

ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ

June 10, 2017 by Sachin Hegde Leave a Comment

ಕಾರವಾರ:ಕೇಂದ್ರ ಪುರಸ್ಕøತ ಪಂಡಿತ ದೀನ್ ದಯಾಳ್ ಗ್ರಾಮೀಣ ಯೋಜನೆಯಡಿ, ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಜೂನ್À 12 ರಂದು ಬೆಳಿಗ್ಗೆ 9.30 ರಿಂದ ಒಂದು ದಿನದ ಉದ್ಯೋಗ ಮೇಳವನ್ನು ಜಿಲ್ಲಾ ರಂಗಮಂದಿರ ಕಾರವಾರದಲ್ಲಿ ಆಯೋಜಿಸಲಾಗಿದೆ. 18 ರಿಂದ 35 ವಯೋಮಾನದ ಕನಿಷ್ಟ 8 ನೇ ತರಗತಿ ಉತ್ತೀರ್ಣರಾದ ಯುವಕ-ಯುವತಿಯರು ಈ ಉದ್ಯೋಗ ಮೇಳದಲ್ಲಿ ಹಾಜರಾಗಿ ಸದರಿ ಯೋಜನೆಯ ಸದುಪಯೋಗವನ್ನು ಪಡೆಯಬಹುದಾಗಿದೆ. ಆಟೋ ಮೊಬೈಲ್ ಮತ್ತು ಸಂಬಂಧಿತ ಘಟಕಗಳ ರೀಪೇರಿ, … [Read more...] about ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ,ಉದ್ಯೋಗ ಮೇಳ

ಜಾಗೃತಿ ಕಾರ್ಯಕ್ರಮ

May 29, 2017 by Sachin Hegde Leave a Comment

ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ

ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

May 25, 2017 by Sachin Hegde Leave a Comment

ಕಾರವಾರ:ಶಿರವಾಡ ಯುವಕನೊಬ್ಬ ಮನೆಯ ಜಂತಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಂಗಾರಪ್ಪನಗರದ ನಿವಾಸಿ ಪರಶುರಾಮ ಗೋಪಾಲ ವಡ್ಡರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಈತನ ವಿರುದ್ಧ ಗೋವಾ ಹಾಗೂ ಕಾರವಾರ ಗ್ರಾಮೀಣ ಠಾಣೆಯಲ್ಲಿ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳಿವೆ ಎನ್ನಲಾಗಿದೆ. ಹೀಗಾಗಿ ನ್ಯಾಯಾಲಯದಿಂದ ವಿವಿಧ ಕೇಸುಗಳ ವಾರಂಟ್ ಸಹ ಜಾರಿಯಾಗಿತ್ತು. ಇದರಿಂದ ಜಿಗುಪ್ಸೆ ಹೊಂದಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು … [Read more...] about ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar