ಕಾರವಾರ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಅನುಷ್ಠಾನಗೊಳಿಸುತ್ತಿರುವ ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಅಭ್ಯರ್ಥಿಗಳಿಗೆ 6 ತಿಂಗಳ ಕಂಪ್ಯೂಟರ ಹಾರ್ಡವೇರ್ ಮತ್ತು ನೆಟ್‍ವರ್ಕಿಂಗ್ ತರಭೇತಿಯನ್ನು ಕಿಯೋನಿಕ್ಸ್ ಕಂಪ್ಯೂಟರ ತರಭೇತಿ ಸಂಸ್ಥೆಯ ಮೂಲಕ ಆಯಾ ತಾಲೂಕಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ … [Read more...] about ಕೌಶಲ್ಯ ತರಭೇತಿ ಯೋಜನೆಯಡಿ ಹಿಂದುಳಿದ ವರ್ಗದವರಿಗೆ ಉಚಿತ ಕಂಪ್ಯೂಟರ ಶಿಕ್ಷಣವನ್ನು ನೀಡಲು ಅರ್ಜಿ ಆಹ್ವಾನ
ಯೋಜನೆಯಡಿ
ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲೆ ಭೂದಾSಲೆಗಳ ಇಲಾಖೆ ಉಪ ನಿರ್ದೇಶಕ ಬಿ.ಎಸ್.ವೇಣುಗೋಪಾಲ್ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಘೋಷಿಸಿದ ರೈತಸ್ನೇಹಿ ಯೋಜನೆಯಾದ ಪೋಡಿಮುಕ್ತ ಗ್ರಾಮ ಅಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 2015ರಿಂದ ಸೆಪ್ಟೆಂಬರ್ 2017ರವರೆಗೆ 35,053 ಬ್ಲಾಕ್‍ಗಳನ್ನು ಅಳತೆ ಮಾಡಿದ್ದು ಶೇ.70.48ರಷ್ಟು ಪ್ರಗತಿ … [Read more...] about ಪೋಡಿಮುಕ್ತ ಗ್ರಾಮ ಯೋಜನೆಯಡಿ ಶೇ.70.48ರಷ್ಟು ಪ್ರಗತಿ ಸಾಧಿಸಲಾಗಿದೆ;ಬಿ.ಎಸ್.ವೇಣುಗೋಪಾಲ್