ಕಾರವಾರ: ಕೆರವಡಿಯ ದುರ್ಗಾದೇವಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ ನಡೆಯಿತು. ದೇವಳಮಕ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ ಭಜಂತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರವಡಿ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಕೃಷ್ಣಮೂರ್ತಿ ಕಲಗುಜ್ಜಿ, ಕೆರವಡಿ ಗ್ರಾಮ ಪಂಚಾಯತ ಅಭಿವೃದ್ದಿ ಅಧಿಕಾರಿ ಪ್ರವೀಣಾ ಗಾವಸ್ ವೇದಿಕೆಯಲ್ಲಿದ್ದರು. ಕೆರವಡಿ ಗ್ರಾಮ ಪಂಚಾಯತ ಅಧ್ಯಕ್ಷ ಕಿರಣ ಆರ್. ಅಸ್ನೋಟಿಕರ … [Read more...] about ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನೆ
ಯೋಜನೆ
ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ
ಕಾರವಾರ: ಪ್ರಧಾನ ಮಂತ್ರಿಗಳ ಉಜ್ವಲ ಯೋಜನೆ ಅಡಿಯಲ್ಲಿ ಬಿ.ಪಿ.ಎಲ್ ಕಾರ್ಡಗಳನ್ನು ಹೊಂದಿರುವ ಮನೆಗಳ ಮಹಿಳೆಯರಿಂದ ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಅರ್ಜಿದಾರರು ತಮ್ಮ ಕೆ.ವೈ.ಸಿ (kyc)) ಯೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಹತ್ತಿರದ ಎಲ್.ಪಿ.ಜಿ ವಿತರಕರಲ್ಲಿ ಸಲ್ಲಿಸಬಹುದು. ಕೆ.ವೈ.ಸಿ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ವಿರುವದಿಲ್ಲ. ಫಲಾನುಭವಿಗಳು ಸ್ಟೌವ್ ಹಾಗೂ ಪ್ರಥಮ ರಿಫಿಲ್ ಬೆಲೆ ಪಾವತಿಸಬೇಕು. … [Read more...] about ಠೇವಣಿ ರಹಿತ ಎಲ್.ಪಿ.ಜಿ.( ಗ್ಯಾಸ್) ಸಂಪರ್ಕಕ್ಕಾಗಿ ಅರ್ಜಿ ಆಹ್ವಾನ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಅಂಗನವಾಡಿ ಕೇಂದ್ರ ಉದ್ಘಾಟನೆ
ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ