ಕಾರವಾರ: ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಅರಣ್ಯ ಪ್ರದೇಶಗಳ ಮಾರ್ಗವಾಗಿ ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗದಲ್ಲಿ ನಿರ್ಮಾಣ ಮಾಡಲು ಸರಕಾರ ಸಜ್ಜಾಗಿದೆ. ಕೆಲ ಪ್ರಮುಖ ಬದಲಾವಣೆಗಳನ್ನು ಮಾಡಿ ಮಳೆಗಾಲದ ಮುಕ್ತಾಯದ ನಂತರ ಅನುಷ್ಠಾನಗೊಳಿಸಲು ಅರಣ್ಯ ಇಲಾಖೆ ಮುಂದಾಗಿದೆ. ಇದಕ್ಕೆ ಪರಿಸರವಾದಿಗಳು ಮತ್ತು ವನ್ಯ ಜೀವಿ ಪ್ರಿಯರಿಂದ ತೀವ್ರ ವಿರೋಧದ ವ್ಯಕ್ತವಾಗುತ್ತಿದೆ. ಕಾಳಿ ಹುಲಿ ಸಂರಕ್ಷಣಾ ಪ್ರದೇಶ ಹಾಗೂ ದಾಂಡೇಲಿ ವನ್ಯಜೀವಿ ಧಾಮದ ವ್ಯಾಪ್ತಿಯಲ್ಲಿ ಕೆನರಾ … [Read more...] about ದಿ ಗ್ರೇಟ್ ಕೆನರಾ ಟ್ರೇಲ್ ಯೋಜನೆಯ ಮಾರ್ಗ ನಿರ್ಮಾಣಕ್ಕೆ ಸಜ್ಜಾದ ಸರ್ಕಾರ
ಯೋಜನೆ
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
‘ನಮ್ಮ ಗ್ರಾಮ ನಮ್ಮ ರಸ್ತೆ’
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’
ಉದ್ಯೋಗ ಖಾತರಿ ಯೋಜನೆ ಅವ್ಯವಹಾರ;ಕೊಟ್ಯಾಂತರ ರೂ.ಗಳ ಹಣ ವಸೂಲಾತಿಗೆ ಆರ್.ಡಿ.ಪಿ.ಆರ್.ಸೂಚನೆ
ಕಾರವಾರ: ದುಡಿಯುವ ಕೈಗಳಿಗೆ ಕೆಲಸ ಕೊಡುವ ಉದ್ಯೋಗ ಖಾತರಿ ಯೋಜನೆಯಲ್ಲಿ ರಾಜ್ಯದ 30 ಜಿಲ್ಲೆಯ ಗ್ರಾಮ ಪಂಚಾಯತಗಳಲ್ಲಿ ಕೋಟ್ಯಾಂತರ ರೂ.ಗಳ ಅವ್ಯವಹಾರವ ನಡೆದಿರುವ ಬಗ್ಗೆ ಸಾಮಾಜಿಕ ಲೆಕ್ಕ ಪರಿಶೋಧನಾ ವಿಭಾಗ ಸರಕಾರಕ್ಕೆ ವರದಿ ನೀಡಿದೆ. ಈ ಕುರಿತಂತೆ ಪಂ.ರಾಜ್ ಇಲಾಖೆಯು ಅದರ ವಸೂಲಾತಿಗೆ ಆದೇಶಿಸಿದರೂ ಜಿಲ್ಲೆಯ ಅಧಿಕಾರಿಗಳು ಖ್ಯಾರೇ ಎನ್ನುತ್ತಿಲ್ಲ. ಪಂ.ರಾಜ್ ಇಲಾಖೆಯ ಅಡಿಯಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ವಿಭಾಗವು 2011 ರಿಂದ ಕಾರ್ಯನಿರ್ವಹಿಸುತ್ತಿದ್ದು, ವರ್ಷದ … [Read more...] about ಉದ್ಯೋಗ ಖಾತರಿ ಯೋಜನೆ ಅವ್ಯವಹಾರ;ಕೊಟ್ಯಾಂತರ ರೂ.ಗಳ ಹಣ ವಸೂಲಾತಿಗೆ ಆರ್.ಡಿ.ಪಿ.ಆರ್.ಸೂಚನೆ
ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ ಇರುವುದರಿಂದ ಅಧಿಕಾರಿಗಳು ಸ್ವಾರ್ಥಕ್ಕಾಗಿ ನೌಕರಿ ಮಾಡದೆ ತಮ್ಮ ಜವಾಬ್ದಾರಿ ಅರಿತು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದರೆ ಯಾವುದೇ ಸಮಸ್ಯೆಗಳು ಉದ್ಭವಿಸದೆ ಯೋಜನೆಗಳ ಲಾಭ ಎಲ್ಲರಿಗೂ ದೊರೆಯುತ್ತದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ತಾಪಂ ಸಭಾಭವನದಲ್ಲಿ ಶನಿವಾರ ನಡೆದ ತಾಲೂಕಾ ಮಟ್ಟದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಲ್ಲ ಇಲಾಖೆಗಳ ಪ್ರಗತಿ ಪರಿಶೀಲಿಸಿ … [Read more...] about ಸರ್ಕಾರದ ಯೋಜನೆಗಳ ಅನುಷ್ಠಾನ ಅಧಿಕಾರಿಗಳ ಕೈಯಲ್ಲಿ;ಸಚಿವ ಆರ್.ವಿ.ದೇಶಪಾಂಡೆ