ಕಾರವಾರ:ವಿವಿಧ ಇಲಾಖೆಗಳ ಆಶ್ರಯದಲ್ಲಿ ಅಮದಳ್ಳಿಯ ಬಂಟದೇವ ಯುವಕ ಸಂಘದವರು ವಿವಿಧಡೆ ಕೃಷಿ ಸಾಧನೆ ಕುರಿತು ಸಾಂಸ್ಕøತಿಕ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಿದರು. ಸಾತಗೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ತಾಲೂಕಾ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ತಮಟೆ ಬಾರಿಸುವ ಮೂಲಕ ಉದ್ಘಾಟಿಸಿದರು. ಮಂಜುನಾಥ ಕೆ ಮುದ್ಘೇಕರ್ ನೇತೃತ್ವದಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಕೃಷಿಗೆ ಸರ್ಕಾರ ನೀಡುತ್ತಿರುವ ಸಾಲ-ಸೌಲಭ್ಯಗಳು, ತರಬೇತಿ-ಮಾರ್ಗದರ್ಶನಗಳು, ಕೃಷಿಯಲ್ಲಿ … [Read more...] about ಜಾಗೃತಿ ಕಾರ್ಯಕ್ರಮ
ಯೋಜನೆ
ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಭಟ್ಕಳ:ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆಯು ಇಲ್ಲಿನ ತಾಲೂಕಾ ಪಂಚಾಯತ್ ಸಭಾ ಭವನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದ ಸಂಸದರು ಅಧಿಕಾರಿಗಳಲ್ಲಿರುವ ಮಾಹಿತಿಯ ಕೊರತೆಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಒಂದು ಹಂತದಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಅಧಿಕಾರಿಗಳಲ್ಲಿಯೇ ಮಾಹಿತಿ ಇಲ್ಲ ಎಂದ ಮೇಲೆ ಜನತೆಗೆ ನೀವೇನು ಸೌಲಭ್ಯ ನೀಡುತ್ತೀರಿ ಎಂದು … [Read more...] about ಕೇಂದ್ರ ಪುರಸ್ಕøತ ಯೋಜನೆಗಳ ಅಭಿವೃದ್ಧಿ ಪರಿಶೀಲನಾ ಸಭೆ
ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಕಾರವಾರ:ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕಾಭಿವೃದ್ಧಿಗಾಗಿ ಮತ್ತು ಸ್ವಯಂ ಉದ್ಯೋಗಕ್ಕೆ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ, ಚೈತನ್ಯ ಸಬ್ಸಿಡಿ ಕಂ ಸಾಫ್ಟ್ ಲೋನ್ ಯೋಜನೆ, ಅರಿವು - ಶೈಕ್ಷಣಿಕ ನೇರ ಸಾಲ, ಕಿರುಸಾಲ ಯೋಜನೆಯಲ್ಲಿ ಸೌಲಭ್ಯ, ಚೈತನ್ಯ ಸ್ವಯಂ ಉದ್ಯೋಗ … [Read more...] about ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಕಾರವಾರ:"ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ (cmegp) ಯನ್ನು ಜಿಲ್ಲಾ ಕೈಗಾರಿಕಾ ಕೇಂದ್ರ ಕಾರವಾರ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕಾರವಾರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದ್ದು, ಸದ್ರ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿ ಕೈಗಾರಿಕೆ ಮತ್ತು ಸೇವಾ ಘಟಕಗಳನ್ನು ಪ್ರಾರಂಭಿಸುವ ಕುರಿತು ಸಾಲ ಪಡೆಯಲು ಇಚ್ಛಿಸುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಘಟಕದ ಗರಿಷ್ಠ ಯೋಜನಾ ವೆಚ್ಚ ರೂ.10.00 ಲಕ್ಷ … [Read more...] about ಮುಖ್ಯಮಂತ್ರಿಗಳ ಸ್ವಯಂ ಉದ್ಯೋಗ ಸೃಜನ ಯೋಜನೆ
ಜಿಲ್ಲಾ ಪಂಚಾಯತ ಸಭೆ
ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ