ಹಳಿಯಾಳ :ಸ್ವಾತಂತ್ರ್ಯ ಯೋಧ ಭಗತಸಿಂಗ್, ಸುಖದೇವ, ರಾಜಗುರು ಇವರ ಬಲಿದಾನದ ಅಂಗವಾಗಿ ಹಳಿಯಾಳದ ಯುವಶಕ್ತಿ ಸೇವಾ ಸಂಘದ ಪ್ರಾಯೋಜಕತ್ವದಲ್ಲಿ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಹುಬ್ಬಳ್ಳಿ ಹಾಗೂ ಧಾರವಾಡದ ಸಿವಿಲ್ ಆಸ್ಪತ್ರೆ ಸಹಯೋಗದಲ್ಲಿ ದಿ.23 ರಂದು ಪಟ್ಟಣದ ಜವಾಹರ ರಸ್ತೆಯಲ್ಲಿರುವ ಡಾ||ಶ್ರವಣ ಸೊಲ್ಲಾಪುರಿ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಪ್ರತಿವರ್ಷದಂತೆ ಈ … [Read more...] about ದಿ.23 ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ರಕ್ತದಾನ ಶಿಬಿರ
ರಕ್ತದಾನ ಶಿಬಿರ
ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
ಕಾರವಾರ: ಶಾಸಕ ಸತೀಶ್ ಸೈಲ್ 50ನೇ ಜನ್ಮದಿನದ ಅಂಗವಾಗಿ ತಾಲೂಕಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ ನಡೆಯಲಿದೆ. ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಜನಪ್ರತನಿಧಿಗಳು ಹಾಗೂ ನಾಗರಿಕರು ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ಕಾಂಗ್ರೇಸ್ ಪ್ರಧಾನ ಕಾರ್ಯದರ್ಶಿ ಕೆ. ಶಂಭು ಶೆಟ್ಟಿ ಪ್ರಕಟಣೆಯಲ್ಲಿ ಕೋರಿದ್ದಾರೆ. … [Read more...] about ಡಿ. 21ರಂದು ಬೆಳಿಗ್ಗೆ 9.30ಕ್ಕೆ ರಕ್ತದಾನ ಶಿಬಿರ
ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ
ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ … [Read more...] about ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ