ಹೊನ್ನಾವರ : ತಾಲೂಕಿನಾದ್ಯಂತ ಆರ್ಭಟಿಸುವ ಮಳೆಗೆ ಜನಜೀವನ ಸ್ತಭ್ದವಾಗಿದೆ. ಕಳೆದ ಎಂಟು ದಿನಗಳಿಂದ ಎಡಬಿಡದೆ ಮಳೆ ಸುರಿಯುತ್ತಿದೆ ಕಳೆದ ಎರಡು ದಿನದಿಂದ ತಾಲೂಕಿನ ಹಲವಾರು ಕಡೆ ಅನೇಕ ಮನೆಗಳಿಗೆ ಹಾನಿ ಸಂಭವಿಸಿದೆ.ಹಳದಿಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಶಂಕ್ರುಕೇರಿಯಲ್ಲಿ ಗಣಪಿ ಕೃಷ್ಣ ಗೌಡ ಇವರ ಮನೆಯ ಮೇಲ್ಚಾವಣೆ ಗಾಳಿಗೆ ಹಾರಿ ಹೋಗಿ ಹಾನಿ ಸಂಭವಿಸಿದೆ. ಇದೇ ಗ್ರಾಮದ ವಿಜಯ ರಮಾಕಾಂತ ಹಳದೀಪುರ ಒವರ ಮನೆಯ ಗೋಡೆ ಕುಸಿದು ಬಿದ್ದಿದೆ.ಸಾಲ್ಕೋಡ … [Read more...] about ತಾಲೂಕಿನಾದ್ಯಂತ ಮಳೆಯ ಆರ್ಭಟ; ಅನೇಕ ಮನೆಗಳಿಗೆ ಹಾನಿ