ಹಳಿಯಾಳ ;ತಾಲೂಕಿನ ಕಬ್ಬು ಬೆಳೆಗಾರರ ಬಹುದಿನಿದಂದ ನೆನೆಗುದಿ ಬಿದ್ದಿರುವ ನ್ಯಾಯಯುತವಾದ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ಆಗ್ರಹಿಸಿ ಹಳಿಯಾಳ ತಾಲೂಕಾ ಕಬ್ಬು ಬೆಳೆಗಾರರ ಸಂಘದವರು ಪಟ್ಟಣದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟಿಸಿದರು. ಪಟ್ಟಣದಲ್ಲಿ ಪ್ರತಿಭಟನಾ ಮೇರವಣಿಗೆ ನಡೆಸಿ ಶಿವಾಜಿ ವೃತ್ತಕ್ಕೆ ಆಗಮಿಸಿ ಮಾನವ ಸರಪಳಿಯನ್ನು ನಿರ್ಮಿಸಿ ಸುಮಾರು 2 ಗಂಟೆಗೂ ಅಧಿಕ ಕಾಲ ರಸ್ತಾರೊಖೊ ನಡೆಸಿ ಬಳಿಕ ರಾಷ್ಟ್ರಪತಿ, ರಾಜ್ಯಪಾಲ ಮತ್ತು … [Read more...] about 2 ಗಂಟೆಗೂ ಅಧಿಕ ಕಾಲ ರಸ್ತಾ ರೋಖೊ ನಡೆಸಿ ಪ್ರತಿಭಟನೆ