ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’
ರಸ್ತೆಗೆ
ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ
ಹೊನ್ನಾವರ:ತಾಲ್ಲೂಕಿನ ಚಿಕ್ಕನಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಹೆರಾವಲಿ ಗ್ರಾಮದ ವ್ಯಾಪ್ತಿಯಲ್ಲಿ ಸುವರ್ಣ ಗ್ರಾಮೋದಯ ಯೋಜನೆಯಡಿಯಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ನಿಮಾಣಗೊಳ್ಳಲಿರುವ ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಯ ಶಂಕುಸ್ಥಾಪನೆ ಕಾರ್ಯಕ್ರಮ ಮೇ 31(ಬುಧವಾರ) ಮಧ್ಯಾಹ್ನ 12ಕ್ಕೆ ನಡೆಯಲಿದೆ. ಶಾಸಕ ಮಂಕಾಳ ಎಸ್.ವೈದ್ಯ ಶಂಕು ಸ್ಥಾಪನೆ ನೆರವೇರಿಸಲಿದ್ದು ಶಂಕು ಸ್ಥಾಪನೆಯ ನಂತರ ನಡೆಯುವ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಹಣ ಮಂಜೂರಿ … [Read more...] about ಗುರಿಯನಕಟ್ಟೆ-ಬಡ್ನಕೋಡ್ಲ ರಸ್ತೆಗೆ ಶಿಲಾನ್ಯಾಸ