ಕಾರವಾರ:ಸಿಆರ್ಜಡ್ ನಿಯಮದಿಂದ ಮೀನುಗಾರರಿಗೆ ತೊಂದರೆಯಾಗುತ್ತಿರುವ ಕುರಿತು ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಕಡಲ ಉಬ್ಬರದಿಂದ 500 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಿಗೆ ಸಿಆರ್ಜಡ್ ನಿಯಮದಡಿ ನಿಷೇಧ ಹೇರಲಾಗಿದೆ. ಇಲ್ಲಿ ಬಹುಮಹಡಿ ಕಟ್ಟಡಗಳು, ಮರಳುಗಾರಿಕೆ, ವಾಸದ ಮನೆಗಳು, ರಸ್ತೆ, ಬಂದರು ಮುಂತಾದ ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿದೆ ಎಂದು … [Read more...] about ಸಾರ್ವಜನಿಕ ಆಕ್ಷೇಪಗಳ ಅಹವಾಲು ಸ್ವೀಕಾರ ಸಭೆ
ರಸ್ತೆ
ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್ ಸಿದ್ದಪಡಿಸುವದಕ್ಕಾಗಿ ಇಲ್ಲಿನ ಜಿಲ್ಲಾ ರಂಗಮಂದಿರಲ್ಲಿ ಜಿಲ್ಲಾ ಮಟ್ಟದ ಕಾರ್ಯಗಾರ ನಡೆಯಿತು. ಸಾರ್ವಜನಿಕರ ಪಾಲುದಾರಿಕೆಯಲ್ಲಿಯೇ ವಿಷನ್-2025 ಡಾಕ್ಯುಮೆಂಟ್ ತಯಾರಿಸಬೇಕೆಂಬ ಸರಕಾರದ ಆಶಯದಂತೆ ಪ್ರಮುಖ ಇಲಾಖೆಗಳನ್ನೊಳಗೊಂಡ ಒಟ್ಟು 13 ವಲಯಗಳನ್ನು ಐದು ಗುಂಪುಗಳಾಗಿ ವಿಂಗಡಿಸಿ ಅಭಿಪ್ರಾಯ ಸಂಗ್ರಹಣೆಗೆ ವೇಧಿಕೆ … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ಏಳು ವರ್ಷಗಳಲ್ಲಿ ಅನುಷ್ಠಾನಗೊಳಿಸಬೇಕಾದ ಅಭಿವೃದ್ಧಿ ಮಾರ್ಗಸೂಚಿ ವಿಷನ್ 2025 ಡಾಕ್ಯುಮೆಂಟ್
ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
ಕಾರವಾರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಗೆ ನಗರದಲ್ಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು ನೆಲಸಮವಾಗಲಿದೆ. ಬ್ರಿಟಿಷರು 1864ರಲ್ಲಿ ತಮ್ಮ ವ್ಯಾಪಾರಕ್ಕಾಗಿ ಕಾರವಾರವನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಿಕೊಂಡು ನಗರಕ್ಕೆ ರೂಪವನ್ನು ನೀಡಿದ್ದರು. ನಂತರದ 50 ವರ್ಷಗಳ ಅವಧಿಯಲ್ಲಿ ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ಅಂಚೆ ಕಚೇರಿ, ಶಿಕ್ಷಣ ಇಲಾಖೆಗಳ ಕಚೇರಿಗಳನ್ನು ನಿರ್ಮಾಣ ಮಾಡಿದ್ದರು. ಅಂದು ನಿರ್ಮಿಸಿದ ಆ ಕಟ್ಟಡಗಳು ಈಗಲೂ … [Read more...] about ಚತುಷ್ಪಥ ಕಾಮಗಾರಿ;ನೆಲಸಮವಾಗಲಿರುವ ನೂರಾರು ವರ್ಷಗಳ ಹಿಂದಿನ ಐತಿಹಾಸಿಕ ಕಟ್ಟಡಗಳು
‘ನಮ್ಮ ಗ್ರಾಮ ನಮ್ಮ ರಸ್ತೆ’
ಹೊನ್ನಾವರ: ಕುಮಟಾ-ಹೊನ್ನಾವರ ವಿಧಾಸಭಾ ಕ್ಷೇತ್ರದ ಪ್ರಸಕ್ತ ಸಾಲಿನಲ್ಲಿ `ನಮ್ಮ ಗ್ರಾಮ ನಮ್ಮ ರಸ್ತೆ' ಯೋಜನೆಯಡಿ 39.36 ಕೋಟಿ ರೂ. ಅನುದಾನವನ್ನು ರಸ್ತೆ ಮತ್ತು ಸೇತುವೆ ನಿರ್ಮಾಣ ಕಾಮಗಾರಿಗಳಿ ಬಿಡುಗಡೆಗೊಳಿಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ, ಶಾಸಕಿ ಶಾರದಾ ಶೆಟ್ಟಿ ಹೇಳಿದರು. ಪಟ್ಟಣದ ತಾ.ಪಂ ಸಭಾಭವನದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ತಾಲೂಕಿನ ಐಗಾರಮಕ್ಕಿ ಜನಸಾಲೆಯಿಂದ ಹೊಯ್ನೀರಿಗೆ ಹೋಗುವ ರಸ್ತೆ ಮತ್ತು … [Read more...] about ‘ನಮ್ಮ ಗ್ರಾಮ ನಮ್ಮ ರಸ್ತೆ’