ಕಾರವಾರ:ನಗರದಲ್ಲಿ ಎಲ್ಲಡೆ ರಸ್ತೆ ಸಂಚಾರ ಅಸ್ತವ್ಯಸ್ಥಗೊಂಡಿದೆ.ಹಬ್ಬುವಾಡ ರಸ್ತೆಗೆ ಹೊಂದಿಕೊಂಡಂತೆ ಇರುವ ಹೈ ಚರ್ಚಗೆ ತೆರಳುವ ರಸ್ತೆ ಸಂಪೂರ್ಣವಾಗಿ ಹೊಂಡಮಯವಾಗಿದೆ.ಎಲ್ಲೆಂದರಲ್ಲಿ ಮಳೆ ನೀರು ನಿಲ್ಲುವದರಿಂದ ಈ ರಸ್ತೆಯಲ್ಲಿನ ಸಂಚಾರ ಕಷ್ಟಕರವಾಗಿದೆ. ಈ ರಸ್ತೆ ಅಭಿವೃದ್ದಿ ಮಾಡುವಂತೆ ಸ್ಥಳೀಯರು ನಗರಸಭೆಗೆ ಬೇಡಿಕೆ ಸಲ್ಲಿಸಿದರೂ ಯಾವದೇ ಪ್ರಯೋಜನವಾಗಿಲ್ಲ.ತ್ರಿಶಂಕು ಸ್ಥಿತಿಯಲ್ಲಿರುವ ಈ ರಸ್ತೆ ಅಭಿವೃದ್ದಿಗೆ ಅಧಿಕಾರಿಗಳು ಮನಸ್ಸು ಮಾಡಿಲ್ಲ. ಜನಪ್ರತಿನಿಧಿಗಳಿಗೂ … [Read more...] about ಹದಗೆಟ್ಟ ಹೈ ಚರ್ಚ ರಸ್ತೆ
ರಸ್ತೆ
ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
ಕಾರವಾರ:ಇಳಕಲ್ ರಾಜ್ಯ ಹೆದ್ದಾರಿಯನ್ನು ದುರಸ್ಥಿಗೊಳಿಸಿ ಅಗಲೀಕರಣ ಮಾಡುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯವರು ಶುಕ್ರವಾರ ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಸರಕಾರವು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕೋಟಿ ಕೋಟಿ ರೂ.ಗಳನ್ನು ವ್ಯಯ ಮಾಡುತ್ತದೆ. ಆದರೆ ಕೇವಲ ಪ್ರವಾಸಿ ತಾಣಗಳನ್ನು, ಕಡಲ ತೀರಗಲನ್ನು ಅಭಿವೃದ್ಧಿ ಮಾಡುವುದರಿಂದ ಪ್ರವಾಸೋದ್ಯಮ ಅಭಿವೃದ್ಧಿ ಕಾಣುವುದದಿಲ್ಲ. ಬದಲಿಗೆ ಮುಖ್ಯವಾಗಿ ರಸ್ತೆಗಳ ಅಭಿವೃದ್ಧಿ ಆಗ ಬೇಕಾಗಿರುವುದು ಅವಶ್ಯಕವಾಗಿದೆ … [Read more...] about ಕಾರವಾರ ಇಳಕಲ್ ರಸ್ತೆ ಅಗಲೀಕರಣಕ್ಕೆ ಆಗ್ರಹ
ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಕಾರವಾರ:ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಪರ ಜಿಲ್ಲಾಧಿಕಾರಿ ಎಚ್. ಪ್ರಸನ್ನ ಕಾರ್ಯಾಚರಣೆಗೆ ಚಾಲನೆ ನೀಡಿದರು.ಬಸ್ ನಿಲ್ದಾಣ, ಕೋಡಿಬಾಗ, ನ್ಯೂನರ್ಸಿಂಗ್ ಹೋಮ್‍ರಸ್ತೆ, ಖಾಜು ಭಾಗ್, ಸಂಡೇ ಮಾರ್ಕೆಟ್, ಕೆ ಇ ಬಿ ರಸ್ತೆ ಮೊದಲಾದ ಕಡೆಗಳಲ್ಲಿ ಜಾಗೃತಿ ಜಾಥಾ ನಡೆದವು. ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ತಹಶೀಲ್ದಾರ ಜಿ ಎನ್ ನಾಯ್ಕ, ಸಿಪಿಐ ಶರಣಗೌಡ ಪಾಟೀಲ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸೂರಜ್ ನಾಯಕ್, … [Read more...] about ತಂಬಾಕು ನಿಯಂತ್ರಣ ಕಾಯಿದೆ ಬಗ್ಗೆ ಜನ ಜಾಗೃತಿಗೆ ಚಾಲನೆ
ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು
ಕಾರವಾರ:ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಬಿಣಗಾ ಬಳಿ ಶನಿವಾರ ಸಂಜೆ ಮುಖಾಮುಖಿ ಡಿಕ್ಕಿಯಾಗಿದ್ದು ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಐಎನ್‍ಎಸ್ ಕದಂಬದ ಉದ್ಯೋಗಿಯಾಗಿದ್ದ ದೀಪಕ್ ದುಬೇ (27) ಮೃತಪಟ್ಟ ವ್ಯಕ್ತಿ. ಕಾರವಾರದ ಕಡೆ ಬೈಕಿನಲ್ಲಿ ಆಗಮಿಸುತ್ತಿದ್ದಾಗ, ಎದುರಿನಿಂದ ಬಂದ ವಾಸ್ಕೋ- ಹೊನ್ನಾವರ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು … [Read more...] about ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ:ಬೈಕ್ ಸವಾರ ಸಾವು