ಹಳಿಯಾಳ:- ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ಅವರ ಹೆಸರು ಘೊಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಅವರ ಬೆಂಬಗಲಿಗರು ಪಟಾಕಿ ಸಿಡಿಸಿ, ಸಿಹಿ ಹಂಚಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಸುನಿಲ್ ಹೆಗಡೆ ಬೆಂಬಲಿಗರು, ಬಿಜೆಪಿ ಕಾರ್ಯಕರ್ತರೊಂದಿಗೆ ಪಟ್ಟಣದ ಶ್ರೀ ಗಣೇಶ ದೇವಸ್ಥಾನಕ್ಕೆ ತೆರಳಿದ ಸುನೀಲ್ ಹೆಗಡೆ ಅವರ ತಂದೆ ಮಾಜಿ ವಿಪ ಸದಸ್ಯ ವಿ.ಡಿ.ಹೆಗಡೆ ಅವರು ವಿಶೇಷ ಪೂಜೆ … [Read more...] about ಬಿಜೆಪಿ ಪಕ್ಷ ಹಳಿಯಾಳ ಕ್ಷೇತ್ರಕ್ಕೆ ಸುನೀಲ್ ಹೆಗಡೆ ಹೆಸರು ಘೊಷಣೆ – ಕಾರ್ಯಕರ್ತರಿಂದ ಸಂಭ್ರಮಾಚರಣೆ- ಕುಟುಂಬಸ್ಥರಿಂದ ವಿಶೇಷ ಪೂಜೆ- ಪ್ರಚಾರಕ್ಕೆ ಚಾಲನೆ