ಭಟ್ಕಳ: ಬೈಕಿನಲ್ಲಿ ಸಾಗುತ್ತಿದ್ದ ಯುವಜೋಡಿಯ ಮೇಲೆ ಯುವತಿಯ ಪರಿಚಯಸ್ಥರು ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಪಟ್ಟಣದ ಮನ್ಕುಳಿ ಪೆಟ್ರೋಲ್ ಪಂಪ್ ಎದುರು ರಾಜಸ್ತಾನದ ಮೂಲದ ಯುವಕನೊರ್ವ ಗುಳ್ಮಿಯ ಯುವತಿಯನ್ನು ಕರೆದುಕೊಂಡು ಹೋಗಲು ಅಟೋ ರಿಕ್ಷಾವೊಂದನ್ನು ಕರೆಸಿದ್ದಾನೆ. ಯುವತಿ ಆಟೋ ಹತ್ತಿ ಯುವಕ ತಿಳಿಸಿದ ಸ್ಥಳಕ್ಕೆ ಹೋಗಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ಯುವತಿಯ ಪರಿಚಯಸ್ಥರು ಯುವಕನನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿದ್ದಾರೆ. ಹಾಡು … [Read more...] about ಯುವ ಜೋಡಿ ಮೇಲೆ ಯುವತಿಯ ಪರಿಚಯಸ್ಥರಿಂದ ಹಲ್ಲೆ; ಯುವಕನಿಗೆ ಹಿಗ್ಗಾಮುಗ್ಗಾ ಥಳಿತ