ಕಾರವಾರ: ಹಿರಿಯ ನಾಗರಿಕರು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜೇಂದ್ರ ಬೇಕಲ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಅಂಗವಾಗಿ ಪೊಲೀಸ್ ಪರೇಡ್ ಮೈದಾನದಲ್ಲಿ ಹಮ್ಮಿಕೊಂಡ ಹಿರಿಯ … [Read more...] about ಉತ್ತಮ ಆರೋಗ್ಯದ ಜತೆಗೆ ನೆಮ್ಮದಿಯಿಂದ ಇರಲು ಸಾಧ್ಯ;ರಾಜೇಂದ್ರ ಬೇಕಲ್