ಹೊನ್ನಾವರ. ಜನತಾ ವಿದ್ಯಾಲಯ ಕಾಸರಕೋಡ ಶಾಲೆಯಲ್ಲಿ 10 ನೇ ವ್ಯಾಸಂಗ ಮಾಡುತ್ತಿರುವ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5 ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.É. ಈ ವಿದ್ಯಾರ್ಥಿನಿಗೆ ಶಾಲೆಯ ಆಡಳಿತ ಮಂಡಳಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಮುಖ್ಯಾಧ್ಯಾಪಕರು, ಶಿಕ್ಷಕರು ಹಾಗೂ ಊರ ನಾಗರಿಕರು ಅಭಿನಂದಿಸಿದ್ದಾರೆ … [Read more...] about ರಾಜ್ಯಮಟ್ಟದಲ್ಲಿ ಸಾಧನೆ