ಹಳಿಯಾಳ :ಸತತ ಮೂರು ವರ್ಷದ ಬರಗಾಲದಿಂದ ಆರ್ಥಿಕವಾಗಿ ತತ್ತರಿಸಿದ ರೈತರ ಸಾಲವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಕ್ಕರೆ ಕಾರ್ಖಾನೆಯವರು ರೈತರ 2 ನೇ ಕಂತಿನ ಬಾಕಿ ಹಣವನ್ನು ಕೂಡಲೇ ನೀಡಬೇಕೆಂದು ಆಗ್ರಹಿಸಿ ಬುಧವಾರ ಪಟ್ಟಣದ ಶಿವಾಜಿ ವೃತ್ತದಲ್ಲಿ ಕಬ್ಬು ಬೆಳೆಗಾರ ಸಂಘದ ನೇತೃತ್ವದಲ್ಲಿ ರಸ್ತಾರೊಖೋ ನಡೆಸಿ ಪ್ರತಿಭಟಿಸಿದರು. ಕರ್ನಾಟಕ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ 153 ಒಕ್ಕೂಟಗಳಿಂದ ಹಾಗೂ ರಾಜ್ಯ ಕಬ್ಬು ಬೆಳೆಗಾರ … [Read more...] about ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ
ಜೈವಿಕ ಇಂಧನ ದಿನಾಚರಣೆ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್‍ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ … [Read more...] about ಜೈವಿಕ ಇಂಧನ ದಿನಾಚರಣೆ
ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕಾರವಾರ:2017-18 ನೇ ಸಾಲಿನ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಸಮೃದ್ಧಿ ಯೋಜನೆಯಡಿಯಲ್ಲಿ 18-60 ವರ್ಷ ವಯೋಮಾನದೊಳಗಿನ ಬೀದಿಬದಿಯಲ್ಲಿ ಸಣ್ಣ ವ್ಯಾಪಾರ ಕೈಗೊಂಡಿರುವ ಮಹಿಳಾ ವ್ಯಾಪಾರಿಗಳಿಗೆ ಆರ್ಥಿಕ ಸಬಲೀಕರಣಕ್ಕಾಗಿ ಮತ್ತು ಪುನರ್ವಸತಿಗಾಗಿ ನಿಗಮದಿಂದ ತಲಾ ರೂ.10,000/- ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 26 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿ ಹಾಗೂ ನಿಗದಿತÀ ನಮೂನೆಗಾಗಿ ಆಯಾಯ ತಾಲೂಕಿನ ಶಿಶು … [Read more...] about ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ
ಕೊಳಗೆ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ಚಿರತೆ ಓಡಾಡುತ್ತಿರುವುದು ಕಂಡು ಬಂದಿದ್ದರಿಂದ ಸ್ಥಳೀಯರು ಆತಂಕ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿರತೆ ಓಡಾಡಿರುವ ಕುರುಹುಗಳು ಪತ್ತೆಯಾಗಿದೆ. ಕೆಲವೆಡೆ ಚಿರತೆಯ ಹೆಜ್ಜೆ ಗುರುತುಗಳು ಕಂಡು ಬಂದಿವೆ. ಈ ಭಾಗದಲ್ಲಿ ಚಿರತೆ ಓಡಾಡುವುದನ್ನು ಸ್ಥಳೀಯ ಜನ ಪ್ರತ್ಯಕ್ಷವಾಗಿ ನೋಡಿದ್ದು, ಆತಂಕ ವ್ಯಕ್ತಪಡಿಸಿದರು. ಅಲ್ಲಲ್ಲಿ ಜಾನುವಾರಗಳು ಹಲ್ಲೆಗೊಳಗಾಗಿರುವುದು … [Read more...] about ಚಿರತೆ ಪ್ರತ್ಯಕ್ಷ : ಜನರಲ್ಲಿ ಆತಂಕ