ಕಾರವಾರ: ಕುಮಟಾದ ಮಣಕಿಯಲ್ಲಿ ನ.21ರಂದು ನಡೆಯಲಿರುವ ಮೀನುಗಾರರ ಸಮಾವೇಶಕ್ಕೆ ರಾಹುಲ್ ಗಾಂಧಿ ಆಗಮಿಸಲಿದ್ದು, ಮೀನುಗಾರರ ವಿವಿಧ ಸಮಸ್ಯೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಸಲಾಗುವದು ಎಂದು ಕರ್ನಾಟಕ ಪ್ರದೇಶ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಯು.ಆರ್. ಸಭಾಪತಿ ತಿಳಿಸಿದರು. ಶನಿವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಎಂಟು ತಿಂಗಳ ಹಿಂದೆ ಹೊಸದಾಗಿ ಸಮಿತಿಯನ್ನು ರಚಿಸಲಾಗಿದ್ದು ಇದು ಮೀನುಗಾರರ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿಯಾಗಲಿದೆ ಎಂದರು. … [Read more...] about ನ.21ರಂದು ಕುಮಟಾದ ಮಣಕಿಗೆ ಆಗಮಿಸಿಲರುವ ರಾಹುಲ್ ಗಾಂಧಿ ;ವಿವಿಧ ಬೇಡಿಕೆ ಈಡೇರಿಗೆಗೆ ಚರ್ಚೆಯ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಸಭಾಪತಿ