ಭಟ್ಕಳ: ಗೋವಾದಲ್ಲಿ ನಡೆದ ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಕಿಕ್ ಬಾಕ್ಸಿಂಗ್ ತಂಡದಿಂದ ಪ್ರತಿನಿಧಿಸಿದ ಭಟ್ಕಳದ ನಾಗಶ್ರೀ ವಿ ನಾಯ್ಕ ಬೆಳ್ಳಿ ಹಾಗೂ ಕಂಚಿನ ಪದಕ ಪಡೆದು ಜಿಲ್ಲೆಗೆ ಹೆಮ್ಮೆ ತಂದಿದ್ದಾಳೆ ಕಳೆದ ಬಾರಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಕ್ಬಾಕ್ಸಿಂಗ್ ಚಾಂಪಿಯನ್ಸಿಪ ರಲ್ಲಿ ಭಟ್ಕಳದ ಶೋಟೊಕಾನ್ ಕರಾಟೆ ಇನ್ಸ್ಟಿಟ್ಯೂಟನ ವಿದ್ಯಾರ್ಥಿನಿಯಾದ ನಾಗಶ್ರೀ ನಾಯ್ಕ ಚಿನ್ನದ ಪದಕ ಗೆದ್ದು ರಾಷ್ಟ … [Read more...] about ರಾಷ್ಟ್ರಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್: ಭಟ್ಕಳದ ನಾಗಶ್ರೀ ವಿ ನಾಯ್ಕಗೇ ಬೆಳ್ಳಿ ಹಾಗೂ ಕಂಚಿನ ಪದಕ