ಹಳಿಯಾಳ :- ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಶಿವಾಜಿ ಸರ್ಕಾರಿ ಪದವಿ ಪೂರ್ವ ಹಾಗೂ ವಿ.ಡಿ.ಹೆಗಡೆ ಪಿಯು ಕಾಲೇಜಿನ ಕುಸ್ತಿ ಪಟುಗಳು ದಾವಣಗೇರಿಯಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಪದವಿ ಪೂರ್ವ(ಪಿಯು) ಕಾಲೇಜು ಕ್ರೀಡಾಕೂಟದಲ್ಲಿ ಪಾಲ್ಗೊಂಡು ಬಂಗಾರದ ಪದಕಗಳನ್ನು ಬೆಟೆಯಾಡಿದ್ದು ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ರಾಷ್ಟç ಮಟ್ಟಕ್ಕೆ ಆಯ್ಕೆಯಾಗಿ ಹಳಿಯಾಳದ ಕೀರ್ತಿ ಪತಾಕೆ ಹಾರಿಸಿದ್ದಾರೆ. ಪಟ್ಟಣದ ಶಿವಾಜಿ ಪಿಯು ಕಾಲೇಜಿನ ವಿದ್ಯಾರ್ಥಿ … [Read more...] about ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಹಳಿಯಾಳದ ಕುಸ್ತಿ ಪಟುಗಳು