ಕಾರವಾರ:ನಗರದ ಮುಖ್ಯ ಅಂಚೆ ಕಚೇರಿ ಬಳಿ ರಾ.ಹೆ.66ರಲ್ಲಿ ರಸ್ತೆಗಾವಲು ನಡೆಸುತ್ತಿದ್ದ ಅಬಕಾರಿ ಅಧಿಕಾರಿಗಳು ದ್ವಿಚಕ್ರ ವಾಹನದಲ್ಲಿ ಸಾಗಿಸಲಾಗುತ್ತಿದ್ದ 45 ಸಾವಿರ ರೂ ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಮಂಗಳವಾರ ವಾಹನ ಸಮೇತ ವಶ ಪಡೆಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ನಗರದ ಮುಖ್ಯ ಅಂಚೆ ಕಚೇರಿಯ ಬಳಿ ಬೆಳಗಿನ ಜಾವ ರಸ್ತೆಗಾವಲು ನಡೆಸುತ್ತಿದ್ದ ಸಂದರ್ಭದಲ್ಲಿ ಅಬಕಾರಿ ಅಧಿಕಾರಿಗಳನ್ನು ಸಮವಸ್ತ್ರದಲ್ಲಿ ಕಂಡ ಆರೋಪಿಯು ತನ್ನ ದ್ವಿಚಕ್ರವಾಹನವನ್ನು ಅಲ್ಲಿಯೇ … [Read more...] about 45 ಸಾವಿರ ರೂ ಮೌಲ್ಯದ ಅಕ್ರಮ ಗೋವಾ ಮದ್ಯ ವಶ