ಕಾರವಾರ: ಕಾಂಗ್ರೆಸ್ ಮುಕ್ತ ಕರ್ನಾಟಕ ಸಂಕಲ್ಪಕ್ಕಾಗಿ ರಿಪಬ್ಲಿಕ್ ಪಕ್ಷ ಪಣ ತೊಟ್ಟಿದ್ದು, ಬರುವ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರಿಪಬ್ಲಿಕ್ ಪಕ್ಷದ ಅಭ್ಯರ್ಥಿಗಳು ಚುನಾವಣೆ ಎದುರಿಸಲಿದ್ದಾರೆ ಎಂದು ಪಕ್ಷದ ರಾಜ್ಯ ಸಮಿತಿ ಅಧ್ಯಕ್ಷ ಡಾ. ಎಂ. ವೆಂಕಟಸ್ವಾಮಿ ಹೇಳಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಕಾರವಾರ-ಅಂಕೋಲಾ ಕ್ಷೇತ್ರದಿಂದ ಎಲಿಷಾ ಎಲಕಪಾಟಿ ಹಾಗೂ ಹಳಿಯಾಳ ಕ್ಷೇತ್ರದಿಂದ ಇಮ್ತಿಯಾಜ್ ಎಂಬಾತರನ್ನು ಪಕ್ಷ ಕಣಕ್ಕಿಳಿಸಲಿದೆ ಎಂದು … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ರಿಪಬ್ಲಿಕ್ ಪಕ್ಷದ ಅಭ್ಯರ್ಥಿಗಳು ಚುನಾವಣೆ ಎದುರಿಸಲಿದ್ದಾರೆ ;ಡಾ. ಎಂ. ವೆಂಕಟಸ್ವಾಮಿ