ಕಾರವಾರ:ಮಕ್ಕಳಲ್ಲಿನ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ನ್ಯಾಯವಾದಿ ಸಂಜಯ ಸಆಳುಂಕೆ ಹೇಳಿದರು. ಅಸ್ನೋಟಿಯ ಶಿವಾಜಿ ವಿದ್ಯಾಮಂದಿರದಲ್ಲಿ ನಡೆದ ಕಸ್ಟರ್ ಮಟ್ಟದ ಪ್ರಾಥಮಿಕ ಹಂತದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು ಪ್ರತಿಯೊಂದು ಮಗು ಒಂದೊಂದು ಪ್ರತಿಭೆಯ ಗಣಿಯಾಗಿದೆ. ಮಕ್ಕಳ ಪ್ರತಿಭೆಯನ್ನು ಹೊರ ಹಾಕಲು ವೇದಿಕೆ ಅವಷ್ಯಕತೆ ಇದೆ ಎಂದು ಅವರು ಹೇಳಿದರು. ಗಾ.ಪಂ ಸದಸ್ಯ ಮಾರುತಿ ನಾಯ್ಕ, ಜಿಲ್ಲಾ ಪ್ರಾಥಮಿಕ ಶಾಲಾ … [Read more...] about ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ