ಹಳಿಯಾಳ: ಕಳೆದ 2 ವರ್ಷಗಳಿಂದ ಮಹದಾಯಿ ನದಿ ಜೋಡಣೆ, ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಉತ್ತರಕರ್ನಾಟಕದ ಜನತೆ ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದ್ದು ಸರ್ಕಾರ ಕೂಡಲೇ ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವ ಮೂಲಕ ಆಗ್ರಹಿಸಿದೆ. ಪಟ್ಟಣದ ಮಿನಿ ವಿಧಾನಸೌಧಕ್ಕೆ ಆಗಮಿಸಿದ ಸಂಘಟನೆಯವರು ತಹಶೀಲ್ದಾರ್ ಅವರಿಗೆ ಮನವಿ … [Read more...] about ಮಹದಾಯಿ ನದಿ ಜೋಡಣೆ; ರೈತರ ಬೇಡಿಕೆ ಈಡೇರಿಸುವಲ್ಲಿ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ