ಕಾರವಾರ: ಬೈತಖೋಲ್ ಅಂಚೆ ಕಚೇರಿಯಲ್ಲಿ ಲಕ್ಷಾಂತರ ರೂ ಅವ್ಯವಹಾರ ನಡೆಸಿ ತಲೆಮರೆಸಿಕೊಂಡಿರುವ ಲಕ್ಮಣ ನಾಯ್ಕನನ್ನು ಬಂಧಿಸಿ, ಜನರ ಹಣ ಹಿಂತಿರುಗಿಸುವಂತೆ ಆಗ್ರಹಿಸಿ ಸ್ಥಳೀಯರು ಸೋಮವಾರ ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸ್ಥಳಕ್ಕಾಗಮಿಸಿದ ಹಿರಿಯ ಅಧಿಕಾರಿಗಳಿಗೆ ತಮ್ಮ ಹಣ ಮರಳಿಸುವವರೆಗೂ ಪ್ರತಿಭಟನೆ ಹಿಂಪಡೆಯುವದಿಲ್ಲ ಎಂದು ಪಟ್ಟು ಹಿಡಿದರು. ಬೈತಖೋಲ್ ಅಂಚೆ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಲಕ್ಷ್ಮಣ ನಾಯ್ಕ ಎಂಬಾತ ಕಳೆದ ನಾಲ್ಕು ತಿಂಗಳ … [Read more...] about ಲಕ್ಷಾಂತರ ರೂ ಅವ್ಯವಹಾರ ;ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ