ಕಾರವಾರ:ಯೋಜನಾ ಉದ್ಯೋಗ ವಿನಿಮಯ ಕೇಂದ್ರ ವತಿಯಿಂದ ಡಿಸೆಂಬರ 27 ರಂದು ಬೆಳಗ್ಗೆ 10.30 ರಿಂದ ಸಂಜೆ 4:30ರ ವರೆಗೆ "ಲಘು ಉದ್ಯೋಗ ಮೇಳ"ವನ್ನು ಹಮ್ಮಿಕೊಳ್ಳಲಾಗಿದೆ. ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತ ಬಿ.ಎಸ್ಸಿ, ಡಿಪ್ಲೋಮಾ, ಪಿ.ಯು.ಸಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಬಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ +91-9481274298, +91-9481758154 … [Read more...] about ಲಘು ಉದ್ಯೋಗ ಮೇಳ