ಕಾರವಾರ: ಜಿಲ್ಲಾಸ್ಪತ್ರೆಯಲ್ಲಿ ಭಾರತೀಯ ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ ನಡೆಯಿತು. ಜಿಲ್ಲಾಸ್ಪತ್ರೆ ವೈದ್ಯಾಧಿಕಾರಿ ಡಾ. ವಿಶ್ವನಾಥ್ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸಿದರು. ಡಾ: ಕೀರ್ತಿ ನಾಯಕ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ವಿ. ಎಮ್. ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ರೆಡ್ಕ್ರಾಸ್ ಉಪಾಧ್ಯಕ್ಷ ಅಜಯ ಸಾವಕಾರ, ಪ್ರಮುಖರಾದ ಅನಮೀಲ ರೇವಣಕರ್, ಮಾಧವ ನಾಯಕ ಇತರರು ಇದ್ದರು. ಆರೋಗ್ಯ … [Read more...] about ರೆಡ್ಕ್ರಾಸ್ ಸಂಸ್ಥೆ ವತಿಯಿಂದ ರಕ್ತದಾನ ಶಿಬಿರ
ವತಿಯಿಂದ
ಶ್ರೀ ಎಮ್. ಎಮ್. ಜಾಲಿಸತ್ಗಿಯವರಿಗೆ ಹೊನ್ನಾವರ ಅರ್ಬನ್ ಬ್ಯಾಂಕಿನ ವತಿಯಿಂದ ಸನ್ಮಾನ
ಹೊನ್ನಾವರ ಅರ್ಬನ ಬೇಂಕಿನ ಆಡಳಿತ ಮಂಡಳಿಯಲ್ಲಿ ಸತತ 50 ವರ್ಷಗಳಿಂದ ತಮ್ಮ ಸಾರ್ಥಕ ಸೇವೆಯನ್ನು ಸಲ್ಲಿಸುತ್ತಿರುವ À ಮಾಧವ ಮಹಾಬಲೇಶ್ವರ ಜಾಲಿಸತ್ಗ್ನಿ ನಡೆದ ಬೇಂಕಿನ ವಾರ್ಷಿಕ ಸರ್ವಸಾಧಾರಣ ಸಭೆಯ ನಂತರ ಬ್ಯಾಂಕಿನ ನಿರ್ದೇಶಕ ಮಂಡಲ, ಸಿಬ್ಬಂದಿ ವರ್ಗ ಹಾಗೂ ಬ್ಯಾಂಕಿನ ಸಮಸ್ತ ಶೇರು ಸದಸ್ಯರ ವತಿಯಿಂದಸನ್ಮಾನಿಸಲಾಯಿತು.ಕಳೆದ 55 ವರ್ಷಗಳಿಂದ ಹೊನ್ನಾವರದಲ್ಲಿ ಪ್ರತಿಷ್ಠಿತ ವಕೀಲರಾಗಿ ತಮ್ಮ ವೃತ್ತಿ ನಡೆಸುತ್ತಾ, ಹೊನ್ನಾವರ ಬಾರ್ ಅಸೋಸಿಯೇಷನ್ ಅಧ್ಯಕ್ಷ8 ವರ್ಷ ಕೆಲಸ … [Read more...] about ಶ್ರೀ ಎಮ್. ಎಮ್. ಜಾಲಿಸತ್ಗಿಯವರಿಗೆ ಹೊನ್ನಾವರ ಅರ್ಬನ್ ಬ್ಯಾಂಕಿನ ವತಿಯಿಂದ ಸನ್ಮಾನ
ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
ಕಾರವಾರ ಸೆಪ್ಟಂಬರ್ 12 : ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ JEE/ NEET/ GATE/ GRE ಮುಂತಾದ ಪರೀಕ್ಷೆಗಳ ಮೂಲಕ ರಾಷ್ಟ್ರ ಮಟ್ಟದ ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಸೆಪ್ಟಂಬರ್ 26 ರೊಳಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಾರವಾರ ಇವರಿಗೆ … [Read more...] about ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವುದಕ್ಕಾಗಿ ಪೂರ್ವಭಾವಿ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನ
ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ
ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ
ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ
ಹೊನ್ನಾವರ : ಇಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅತ್ಯತ್ತಮ ಕಾರ್ಯ ನಿರ್ವಹಿಸಿ, ವಿದ್ಯಾರ್ಥಿಗಳ, ಶಿಕ್ಷಕರ, ವಿದ್ಯಾಭಿಮಾನಿಗಳ ಮನಸ್ಸನ್ನು ಜಯಿಸಿದ.ಜಿ.ಎಸ್.ಭಟ್ಟ ಇವರನ್ನು ಅಭಿಮಾನ ಹಾಗೂ ಗೌರವಪೂರ್ವಕವಾಗಿ ಮಾರ್ ಥೋಮಾ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು. ಮೆನೆಜರ ರೆ|| ಜಾನ್ ಉಮ್ಮನ್ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿ ಶುಭಾಶಯ ಕೋರಿದರು. ಖಜಾಂಚಿಯವರಾದ ಕೆ.ಸಿ.ವರ್ಗೀಸ ಸ್ವಾಗತಿಸಿ ಮಾಲಾರ್ಪಣೆ ಮಾಡಿದರು. ಶೈಕ್ಷಣಿಕ ನಿರ್ದೇಶಕ ಎಚ್. ಎನ್.ಪೈ … [Read more...] about ಮಾರ್ ಥೋಮಾ ಸಂಸ್ಥೆಯ ವತಿಯಿಂದ ಬೀಳ್ಕೊಡುಗೆ ಸಮಾರಂಭ