ಹಳಿಯಾಳ: ಅಟಲ್ ಬಿಹಾರಿ ವಾಜಪೇಯಿ ದೇಶಕಂಡ ಮಹಾನ್ ನಾಯಕ. ಅವರ ನಾಯಕತ್ವ ಹಾಗೂ ಕೆಚ್ಚದೇಯ ಧೈರ್ಯ, ದೇಶದ ಬಗ್ಗೆ ಅಭಿಮಾನ ಈ ಜಗತ್ತು ಯಾವತ್ತೂ ಮರೆಯಲು ಸಾಧ್ಯವಿಲ್ಲ ಅಟಲ್ ಬಿಹಾರಿ ವಾಜಪೇಯಿ ಅವರ ಜೀವನದ ಪ್ರತಿಯೊಂದು ಆದರ್ಶ ತತ್ವಗಳು ನಮಗೆ ದಾರಿದೀಪವಾಗಲಿವೆ ಎಂದು ಬಿಜೆಪಿ ಪಕ್ಷ ಜಿಲ್ಲಾ ಮುಖಂಡ ಪ್ರಮೋದ ಹೆಗಡೆ ಹೇಳಿದರು. ಪಟ್ಟಣದ ಗಣೇಶ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ತಾಲೂಕು ಬಿಜೆಪಿ ಘಟಕ, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಮಾಜಿ ಪ್ರಧಾನಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ
ವಾಜಪೇಯಿ
ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ:ಕಾಂಗ್ರೇಸ್ ಪಕ್ಷ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ದಿನದಿಂದ ಕರ್ನಾಟಕ ರಾಜ್ಯದಲ್ಲಿ ಹಿಂದೆಂದು ಕಾಣದಂತ ಅಭಿವೃದ್ದಿಯಾಗಿದ್ದು ಇನ್ನೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳನ್ನು ಸರ್ಕಾರ ಮಾಡಲಿದ್ದು ದೇಶದಲ್ಲಿ ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ ಎಂದು ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ನಂ. 3 ಮತ್ತು ಗುತ್ತಿಗೇರಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ನೂತನ … [Read more...] about ಕರ್ನಾಟಕ ರಾಜ್ಯ ಅಭಿವೃದ್ದಿ ಪಥದಲ್ಲಿ ಮುಂದೆ ಇರಲಿದೆ;ಸಚಿವ ಆರ್.ವಿ.ದೇಶಪಾಂಡೆ