ಭಟ್ಕಳ:2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಒಟ್ಟೂ ಹಾಜರಾದ 170 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.92 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಸಹನಾ ಮಾದೇವ ನಾಯ್ಕ ಪ್ರಥಮ (578), ಆರ್. ಐಶ್ವರ್ಯ ದ್ವಿತೀಯ (572), ಶಿಲ್ಪಾ ಟಿ. ನಾಯ್ಕ ತೃತೀಯ (568) … [Read more...] about 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ವಾಣಿಜ್ಯ
ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ
ಭಟ್ಕಳ:ಇಲ್ಲಿನ ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಫಲಿತಾಂಶ ಶೇ.100 ಆಗಿದ್ದು ವಾಣಿಜ್ಯ ವಿಭಾಗದಲ್ಲಿ ಶೇ.91.66 ಆಗಿದೆ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು 13 ಅತ್ಯುನ್ನತ ಶ್ರೇಣಿ, 23 ಪ್ರಥಮ ದರ್ಜೆ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಓರ್ವ ಅತ್ಯುನ್ನತ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ದರ್ಜೆ ಪಡೆದಿದ್ದಾರೆ. ವಿಜ್ಞಾನ … [Read more...] about ಆನಂದ ಆಶ್ರಮ ಪಿ.ಯು.ಸಿ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಪಿ.ಯು.ವಿ. ಶೇ.100 ಫಲಿತಾಂಶ