ಕಾರವರ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ವ್ಯಾಪ್ತಿಯ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಮತ್ತು ಪ್ರಯಾಣಿಕರಿಗೆ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಪ್ರಯತ್ನದ ಅಂಗವಾಗಿ ಬಸ್ ಮತ್ತು ಬಸ್ ನಿಲ್ದಾಣಗಳಲ್ಲಿ ಎಲೆ, ಅಡಿಕೆ ಗುಟ್ಕಾ, ಧೂಮಪಾನ ನಿಷೇಧಿಸಲಾಗಿದೆ.ಈ ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸಲಾಗುತ್ತಿದೆ. ಜುಲೈ ತಿಂಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ವಿಭಾಗಗಳ … [Read more...] about ಬಸ್ ನಿಲ್ದಾಣಗಳಲ್ಲಿ ಎಲೆ, ಅಡಿಕೆ ಗುಟ್ಕಾ ಧೂಮಪಾನ ನಿಷೇಧ