• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಾರ್ಷಿಕ ಸ್ನೇಹ ಸಮ್ಮೇಳನ

ಯಶಸ್ವಿಯಾಗಿ ನಡೆದ ಹಳಿಯಾಳ ಚೆನ್ನಬಸವೇಶ್ವರ‌ ಆಂಗ್ಲ‌ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ.

March 8, 2020 by Yogaraj SK Leave a Comment

Channabasaveshwara school news

ಹಳಿಯಾಳ: ಪಟ್ಟಣದ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯನ್ನು ಕಳೆದ ವರ್ಷ ನಾನೇ ಉದ್ಘಾಟನೆ ಮಾಡಿದ್ದೆ. ಅದಾಗಿ ವರ್ಷ ತುಂಬುವ ಮೊದಲೇ ಶಾಲೆ ಗಮನಾರ್ಹ ಮಟ್ಟಕ್ಕೆ ಬೆಳೆದು ನಿಂತಿರುವುದು ಉತ್ತಮ ಸಂಗತಿಯಾಗಿದ್ದು ಈ ಸಂಸ್ಥೆ ರಾಜ್ಯದಲ್ಲಿ ಸಿದ್ಧಗಂಗಾ ಸಂಸ್ಥೆಯಂತೆ ಉತ್ತರೋತ್ತರವಾಗಿ ಬೆಳೆಯಲಿ ಎಂದು ವಿ.ಪ. ಸದಸ್ಯ ಎಸ್.ಎಲ್. ಘೋಟ್ನೇಕರ ಹಾರೈಸಿದರು. ಪಟ್ಟಣ ವೀರಕ್ತಮಠದಲ್ಲಿ ಆಯೋಜಿಸಲಾಗಿದ್ದ ಚನ್ನಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನವನ್ನು … [Read more...] about ಯಶಸ್ವಿಯಾಗಿ ನಡೆದ ಹಳಿಯಾಳ ಚೆನ್ನಬಸವೇಶ್ವರ‌ ಆಂಗ್ಲ‌ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ.

ದೇಶಪಾಂಡೆ ಖಾಸಗಿ ಕೈಗಾರಿಕಾ‌ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

May 1, 2019 by Yogaraj SK Leave a Comment

DESHPANDE ITI

ಹಳಿಯಾಳ:- ಪ್ರಸ್ತುತ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ಶಿಕ್ಷಣಕ್ಕಿಂತ ಉದ್ಯೋಗವಕಾಶವನ್ನು ಕಲ್ಪಿಸುವ ಔದ್ಯೋಗಿಕ ತರಬೇತಿಗಳ ಬಗ್ಗೆ ಹೆಚ್ಚಿನ ಅರಿವನ್ನು ಮೂಡಿಸ ಬೇಕು. ತಾಂತ್ರಿಕ, ಕೌಶಲ್ಯಭರಿತ ಕುಶಲಕರ್ಮಿಗಳ ಅವಶ್ಯಕತೆ ದೇಶಕ್ಕಿದೆ ಎಂದು ಹುಬ್ಬಳ್ಳಿ ದೇಶಪಾಂಡೆ ಪೌಂಡೆಶನ ಖರಗಪೂರ ಐಐಟಿ ಪದವಿಧರೆ ಸೌಮ್ಯಾ ಪಾಶುಮಾರ್ತಿ ಅಭಿಪ್ರಾಯಪಟ್ಟರು. ದೇಶಪಾಂಡೆ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಪದವಿ ದಿನದ ಪ್ರಯುಕ್ತ ನಡೆದ ಸಮಾರಂಭದಲ್ಲಿ … [Read more...] about ದೇಶಪಾಂಡೆ ಖಾಸಗಿ ಕೈಗಾರಿಕಾ‌ ತರಬೇತಿ ಸಂಸ್ಥೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

December 25, 2018 by Gaju Gokarna Leave a Comment

ಹೊನ್ನಾವರ: ತಾಲೂಕಿನ ನಗರೆ ಸ.ಹಿ.ಪ್ರಾ.ಶಾಲೆ ನಂ.1. ಇದರ ವಾರ್ಷಿಕ ಸ್ನೇಹ ಸಮ್ಮೇಳನವು ಯಶಸ್ವಿಯಾಗಿ ನೆರವೇರಿತು.ಭಟ್ಕಳ ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಶಿಕ್ಷಕರ ಪರಿಶ್ರಮ, ಎಸ್.ಡಿ.ಎಮ್.ಸಿ. ಸಹಕಾರದೊಂದಿಗೆ ನಗರೆ ಶಾಲೆ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸಿರುವದು ಶ್ಲಾಘನೀಯ ಎಂದರು. ಅಧ್ಯಕ್ಷತೆ … [Read more...] about ನಗರೆ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ

ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ

December 22, 2018 by Gaju Gokarna Leave a Comment

ಹೊನ್ನಾವರÀ . ಎಂ.ಪಿ.ಇ. ಸೊಸೈಟಿಯ, ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನವು ನೇರವೆರಿತು. ಆಡಳಿತ ಮಂಡಳಿಯ ಅಧ್ಯಕ್ಷರಾದÀ ಡಾ. ಎಂ.ಪಿ.ಕರ್ಕಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾಗರದ ಖ್ಯಾತ ರಂಗ ಚಿಂತಕರಾದ ದೇವೇಂದ್ರ ಬೆಳೆಯೂರು, ಮಾತನಾಡಿ ಪ್ರೀತಿ ಕರುಣೆಯಿಂದ ಬದುಕುವುದೇ ಧರ್ಮ, ಸಂಸ್ಕಾರವಂತರಾಗಿ, ಪ್ರಕೃತಿದತ್ತವಾದ ಎಲ್ಲಾ ಚೈತನ್ಯವನ್ನು ಒಗ್ಗೂಡಿಸಿಕೊಂಡು ನಮ್ಮೆಲ್ಲರಿಗೆ … [Read more...] about ಎಸ್.ಡಿ.ಎಂ. ಪದವಿ ಪೂರ್ವ ಮಹಾವಿದ್ಯಾಲಯದ ವಾರ್ಷಿಕ ಸ್ನೇಹ ಸಮ್ಮೇಳನ

“ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’

March 20, 2018 by Gaju Gokarna Leave a Comment

ಹೊನ್ನಾವರ"ವಾಣಿಜ್ಜ್ಯೀಕರಣ ಹಾಗೂ ಪರಿಸರ ಮಾಲಿನ್ಯದಿಂದಾಗಿ ತಾಯಿ ಹಾಲಿನಲ್ಲೂ ವಿಷ ಸೇರಿಕೊಂಡಿರುವ ಅಪಾಯಕಾರಿ ಸನ್ನಿವೇಶ ನಿರ್ಮಾಣವಾಗಿದೆ' ಎಂದು ಫೀಪಲ್ ಫಸ್ಟ್ ಫೌಂಡೇಶನ್‍ನ ಮುಖ್ಯ ಕಾರ್ಯನಿರ್ವಾಹಕ ವ್ಯವಸ್ಥಾಪಕ ಡಾ.ಪ್ರಕಾಶ ಭಟ್ಟ ಅಭಿಪ್ರಾಯಪಟ್ಟರು. ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ವಿಭಾಗದ ವಾರ್ಷಿಕ ಸ್ನೇಹ ಸಮ್ಮೇಳನದ ಮುಖ್ಯ ಅತಿಥಿಯಾಗಿ ಅವರು ಭಾಗವಹಿಸಿದರು. ಇಂದಿನ ವಿದ್ಯಾರ್ಥಿಗಳ ಮುಂದೆ ಹಿಂದೆಂದಿಗಿಂತ ಹೆಚ್ಚಿನ ಸಮಸ್ಯೆ … [Read more...] about “ಭೂಮಿಯನ್ನು ಉಳಿಸಿಕೊಳ್ಳಲು ಸರಳ ಬದುಕು ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮುಖಮಾಡಿ’

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar