ಹೊನ್ನಾವರ: ಶಿಕ್ಷಕರು ಸರ್ಕಾರದ ವಿವಿಧ ಯೋಜನೆಗಳ ಒತ್ತಡದ ಕೆಲಸಗಳ ನಡುವೆಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು. ತಾಲೂಕಿನ ಕರ್ಕಿನಾಕಾದ ಹವ್ಯಕ ಸಭಾಭವನದಲ್ಲಿ ಶಿಕ್ಷಕಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮ,ವಿಷ್ಣು,ಮಹೇಶ್ವರರ ಪ್ರತಿರೂಪವೇ ಶಿಕ್ಷಕರು. ದೇಶದ ಪ್ರಗತಿ ವರ್ಗ ಕೋಣೆಯಲ್ಲಿದೆ ಎಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ … [Read more...] about ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು
ವಿಕಸನ
ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ
ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್‍ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್‍ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ
“ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ಹೊನ್ನಾವರ:"ಕೇವಲ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವುದರಿಂದ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುವುದಿಲ್ಲ' ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಸಂಕನೂರು ಅಭಿಪ್ರಾಯಪಟ್ಟರು. ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನಲ್ಲಿ ಯೂನಿಯನ್ ಹಾಗೂ ಜಿಮಖಾನಾ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,ಮನಸ್ಸು,ದೇಹ ಹಾಗೂ ಭಾವನೆಗಳ ಸಮತೋಲನ ಬೆಳವಣಿಗೆ ವ್ಯಕ್ತಿತ್ವದ ವಿಕಾಸಕ್ಕೆ ಕಾರಣವಾಗುತ್ತದೆ'ಎಂದು ಹೇಳಿದರು. ವಿದ್ಯಾರ್ಥಿಗಳಲ್ಲಿ … [Read more...] about “ಮಾನಸಿಕ,ದೈಹಿಕ,ಭಾವನಾತ್ಕಕ ಬೆಳವಣಿಗೆಯಿಂದ ವ್ಯಕ್ತಿತ್ವ ವಿಕಸನ’
ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ
ಹೊನ್ನಾವರ: ಈಗ ಇಂಜನಿಯರಿಂಗ್‍ಗೆ ಬೇಡಿಕೆ ಇಲ್ಲ. ಇಂಜನಿಯರಿಂಗ್ ಪಡೆದವರು ಕೆಲಸ ಸಿಗದೇ ಪರದಾಡುತ್ತಿದ್ದಾರೆ. ವಿದ್ಯಾರ್ಥಿಗಳು ಕೇವಲ ಇಂಜನಿಯರಿಂಗ್ ಮಾಡುವ ಯೋಚನೆ ಬಿಟ್ಟು ಮಾರುಕಟ್ಟೆ ಅಧ್ಯಯನ ಮಾಡಿ ಬೇಡಿಕೆ ಇರುವ ಕ್ಷೇತ್ರದ ಸಂಬಂಧಿಸಿದ ಶಿಕ್ಷಣ ಪಡೆಯಬೇಕು ಎಂದು ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಧರ್ಮದರ್ಶಿ ಪ್ರಶಾಂತ ದೇಶಪಾಂಡೆ ಹೇಳಿದರು. ಪಟ್ಟಣದ ನ್ಯೂ ಇಂಗ್ಲೀಷ ಶಾಲಾ ಸಭಾಭವನದಲ್ಲಿ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನಿಂದ … [Read more...] about ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಶಿಬಿರ,9.73 ಲಕ್ಷ ರೂ. ವಿದ್ಯಾರ್ಥಿವೇತನವನ್ನು ಟ್ರಸ್ಟ್ ವತಿಯಿಂದ ವಿತರಣೆ