ಕಾರವಾರ: ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಶುಕ್ರವಾರ ನಡೆದ ಹಜರತ್ ಟಿಪ್ಪು ಸುಲ್ತಾನ್ ಜಯಂತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಟಿಪ್ಪು ಸುಲ್ತಾನ್ ಒಬ್ಬ ರಾಜನಾಗಿದ್ದರೂ ಸೈನಿಕರಂತೆ ಹೋರಾಡಿದ ವ್ಯಕ್ತಿ. ರಾಕೇಟ್ ತಂತ್ರಜ್ಞಾನವನ್ನು ಬಳಸಿಕೊಂಡು ಯುದ್ದ ಸಾರಿದ ಸೇನಾನಿ. ಭೂ ಕಂದಾಯ ಸುದಾರಣಾ ನೀತಿಯಲ್ಲಿಯೂ ಟಿಪ್ಪುವಿನ … [Read more...] about ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ದೂರದರ್ಶಿಯಾಗಿದ್ದ ಟಿಪ್ಪು ಸುಲ್ತಾನ್ ಜೀವನ ಅನುಕರಣೀಯ; ಜಿಲ್ಲಾಧಿಕಾರಿ ಎಸ್.ಎಸ್.ನಕುಲ
ವಿಜ್ಞಾನ
ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಕಾರವಾರ:ಆಸ್ಟ್ರೇಲಿಯಾ ದೇಶದ ಸಿಡ್ನಿ ವಿಶ್ವ ವಿದ್ಯಾಲಯದ ಪ್ರತಿಷ್ಠಿತ ಹೆರ್ರಿ ಮೆಸೆಲ್ ವಿಜ್ಞಾನ ಶಾಲೆಯಲ್ಲಿ ಜುಲೈ 1 ರಿಂದ 15 ರವರೆಗೆ ನಡೆದ ಸಮಾವೇಶದಲ್ಲಿ ಭಾಗವಹಿಸಿದ್ದ ಉತ್ತರಕನ್ನಡ ಮೂಲದ ವಿಜ್ಞಾನ ವಿದ್ಯಾರ್ಥಿನಿ ಪೂರ್ವಿ ಹೆಬ್ಬಾರ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್ ಪಡೆದುಕೊಂಡಿದ್ದಾರೆ. ಅಮೇರಿಕಾ, ಆಸ್ಟ್ರೇಲಿಯಾ, ರಷ್ಯಾ, ಜಪಾನ್ನಂತಹ ಪ್ರಸಿದ್ಧ 132 ರಾಷ್ಟ್ರಗಳ ಸ್ಪರ್ಧಿಗಳನ್ನು ಹಿಂದಿಕ್ಕಿ ಈಕೆ ಬಹುಮಾನ ಪಡೆದಿದ್ದು, ವಿಜ್ಞಾನ … [Read more...] about ಪೂರ್ವಿ ಹೆಬ್ಬಾರ್ಗೆ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸೈನ್ಸ್ ಸ್ಕೂಲ್ ಅವಾರ್ಡ್
ಜಿನೇವಾ ಒಪ್ಪಂದ ದಿನಾಚರಣೆ
ಕಾರವಾರ:ರಕ್ತದಾನ ಮಾಡುವುದರಿಂದ ಇನ್ನೊಂದು ಜೀವ ಉಳಿಸಿದ ಹೆಮ್ಮೆ ನಮ್ಮದಾಗುತ್ತದೆ ಎಂದು ಪ್ರೊಬೇಶನರಿ ಐಎಎಸ್ ಅಧಿಕಾರಿ ಡಾ.ಕೆ.ಆನಂದ್ ಹೇಳಿದರು. ನಗರದ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಭಾರತೀಯ ರೆಡಕ್ರಾಸ್ ಸಂಸ್ಥೆ ಉತ್ತರಕನ್ನಡ ಜಿಲ್ಲಾ ಘಟಕ ಮತ್ತು ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ರೆಡಕ್ರಾಸ್ ಯೂತ್ವಿಂಗ್ನ ಸಂಯುಕ್ತ ಆಶ್ರಯದಲ್ಲಿ ನಡೆದ ಜಿನೇವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ … [Read more...] about ಜಿನೇವಾ ಒಪ್ಪಂದ ದಿನಾಚರಣೆ
ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ
ಕಾರವಾರ:ಅಕ್ರಮವಾಗಿ ಚೀರೆಕಲ್ಲು ಸಾಗಿಸುತ್ತಿದ್ದ 6ಲಾರಿಗಳನ್ನು ತಹಶೀಲ್ದಾರ್ ಜಿ.ಎನ್ ನಾಯ್ಕ ವಶಕ್ಕೆ ಪಡೆದರು. ಬಿಣಗಾದಿಂದ ಅಮದಳ್ಳಿ ಕಡೆ ಚೀರೆಕಲ್ಲು ಸಾಗಾಟ ನಡೆಯುತ್ತಿತ್ತು. ಪ್ರತಿ ಲಾರಿಯಲ್ಲಿಯೂ 400ರಷ್ಟು ಚೀರೆಕಲ್ಲನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಚೀರೆಕಲ್ಲು ಸಮೇತ ಲಾರಿ ವಶಕ್ಕೆ ಪಡೆದರು. ನಂತರ ಆಗಮಿಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಲಾರಿ ಮಾಲಿಕರಿಂದ … [Read more...] about ಅಕ್ರಮ ಚೀರೆಕಲ್ಲು ಸಾಗಾಟ ;ಲಾರಿ ವಶ
ಜೈವಿಕ ಇಂಧನ ದಿನಾಚರಣೆ
ಉತ್ತರ ಕನ್ನಡ ಜಿಲ್ಲಾ ವಿಜ್ಞಾನ ಕೇಂದ್ರದ ವತಿಯಿಂದ ಅ. 10ರಂದು ಬೆಳಗ್ಗೆ 10.30ಕ್ಕೆ ಕುಮಟಾ ಹಿರೆಗುತ್ತಿಯ ಸೆಕೆಂಡರಿ ಹೈಸ್ಕೂಲ್ನಲ್ಲಿ ಜೈವಿಕ ಇಂಧನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಅರಣ್ಯ ವಿಭಾಗ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ, ಜೈವಿಕ ಇಂಧನ ಸಂಶೋಧನೆ ಮತ್ತು ಮಾಹಿತಿ ಪ್ರಾತ್ಯಕ್ಷಿಕಾ ಕೇಂದ್ರದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಜ್ಞಾನ ಕೇಂದ್ರದ … [Read more...] about ಜೈವಿಕ ಇಂಧನ ದಿನಾಚರಣೆ