ಭಟ್ಕಳ:2016-17ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ. 4 ವಿದ್ಯಾರ್ಥಿಗಳು ಉನ್ನತ ಶ್ರೇಣಿ (ಡಿಸ್ಟಿಂಗಶನ್), 23 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದು, ಅಶಾದ್ ರಝಾ ಶೇ. 93.6 ಅಂಕಗಳೊಂದಿಗೆ ಪ್ರಥಮ, ಶಮಿಕಾ ಶೇ. 92.64 ಅಂಕಗಳೊಂದಿಗೆ ದ್ವಿತೀಯ ಹಾಗೂ ಮೊಹಮ್ಮದ್ ಅರ್ಮಾನ್ ಶೇ. 88.64 ಅಂಕ ಗಳಿಸಿ ತೃತೀಯ ಸ್ಥಾನ … [Read more...] about ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಮುರ್ಡೇಶ್ವರದ ಇಕ್ರಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಅಂಕಗಳನ್ನು ಗಳಿಸಿದ್ದಾರೆ
ವಿದ್ಯಾರ್ಥಿ
ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ
ಹೊನ್ನಾವರ:ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಒಟ್ಟೂ 166 ರಲ್ಲಿ 157 ವಿದ್ಯಾರ್ಥಿಗಳು ತೆರ್ಗಡೆಗೊಂಡಿದ್ದು, ಶೇ. 94.5 ಫಲಿತಾಂಶ ದಾಖಲಾಗಿದೆ. ವಾಣಿಜ್ಯ ವಿಭಾಗದಲ್ಲಿ 87 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 100 ಫಲಿತಾಂಶ, ವಿಜ್ಞಾನ ವಿಭಾಗದ 33 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 97 ಫಲಿತಾಂಶ ಹಾಗೂ ಕಲಾ ವಿಭಾಗದ 47 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳು … [Read more...] about ಅಳ್ಳಂಕಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನನಲ್ಲಿ ಪಿಯುಸಿ ಪರಿಕ್ಷೆಯಲ್ಲಿ ಶೇ. 94.5 ಫಲಿತಾಂಶ
ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
ಕುಮಟಾ : ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಯ ಮೂವರು ವಿಧ್ಯಾರ್ಥಿಗಳು 625 ಕ್ಕೆ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ. ನಂದಿನಿ ಎಮ್ ನಾಯ್ಕ್ (ನಿರ್ಮಲಾ ಕೊನ್ಮೆಂಟ್ ಕುಮಟಾ)ಈಶ್ವರ್ ಸಾಂತಾರಾಮ್ (ಪ್ರಗತಿ ವಿದ್ಯಾಲಯ ಮುರೂರ್ ಕುಮಟಾ)ಹೇಮಂತ್ ಲಕ್ಷ್ಮೀನಾರಾಯಣ ರಾಜರಾಜೇಶ್ವರಿ ಹೈಸ್ಕೂಲ್ ಮಂಚಿಕೇರಿ.ಯಲ್ಲಾಪುರರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ … [Read more...] about ಉತ್ತರಕನ್ನಡ ಜಿಲ್ಲೆಯ ಮೂರು ವಿದ್ಯಾರ್ಥಿಗಳು 624 ಅಂಕ ಪಡೆದು ಸಾಧನೆ
2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಭಟ್ಕಳ:2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಒಟ್ಟೂ ಹಾಜರಾದ 170 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.92 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಸಹನಾ ಮಾದೇವ ನಾಯ್ಕ ಪ್ರಥಮ (578), ಆರ್. ಐಶ್ವರ್ಯ ದ್ವಿತೀಯ (572), ಶಿಲ್ಪಾ ಟಿ. ನಾಯ್ಕ ತೃತೀಯ (568) … [Read more...] about 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ
ಲಾರಿ-ಬೈಕ್ ಡಿಕ್ಕಿ. ವಿದ್ಯಾರ್ಥಿ ಸಾವು
ಶಿರಸಿ :ಲಾರಿ-ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿಯ ಹುಳಗೋಳದ ಬಳಿ ನಡೆದಿದೆ.ಮೃತ ವ್ಯಕ್ತಿ ಗಣೇಶ ಜೋಶಿ ಎಂದು ಗುರಿತಿಸಲಾಗಿದ್ದು ಈತ ಉಮ್ಮಚಗಿ ಶ್ರೀಮಾತ ಸಂಸ್ಕೃತ ಪಾಠ ಶಾಲೆ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ … [Read more...] about ಲಾರಿ-ಬೈಕ್ ಡಿಕ್ಕಿ. ವಿದ್ಯಾರ್ಥಿ ಸಾವು