ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್‍ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ