ಕಾರವಾರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಬೃಹತ್ ಎಲ್‍ಇಡಿ ಪರದೆ ಸಹಿತ ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರಕ್ಕಾಗಿ ಹಮ್ಮಿಕೊಂಡಿರುವ `ಪ್ರಗತಿ ಮಾಹಿತಿ' ಪ್ರಚಾರಾಂದೋಲನ ಜಿಲ್ಲಾಧಿಕಾರಿ ಕಚೇರಿ ಆವರಣೆದಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಲಾಯಿತು. ಜನರ ಹಿತಕ್ಕಾಗಿ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಯೋಜನೆಗಳ ಸದ್ಬಳಕೆ ಬಗ್ಗೆ ಪ್ರಚಾರ … [Read more...] about ವಿಶೇಷ ಸಂಚಾರಿ ವಾಹನದ ಮೂಲಕ ಸರಕಾರಿ ಯೋಜನೆಗಳ ಪ್ರಚಾರ