ದಾವಣಗೆರೆ :ಅಧಿಕೃತ ವೀಸಾದೊಂದಿಗೆ ಸೌದಿ ಅರೇಬಿಯಾಯಾಕ್ಕೆ ಹೋಗಿ ನೆಮ್ಮದಿಯ ಜೀವನ ಕಂಡುಕೊ0ಡ ಭಾರೆತಿಯರ ಸಂಖ್ಯೆ ಅಧಿಕ ಇದೆ. ಇದರ ಜತೆಗೆ ಕೆಲಸ ಕೊಡಿಸುವುದಾಗಿ ಹೇಳಿ ವಿಸಿಟಿಂಗ್ ವೀಸಾದಲ್ಲಿ ಕರೆದುಕೊಂಡು ಹೋಗಿ ಗೃಹಬಂಧನದಲ್ಲಿ ಇಡುವ ದಂಧೆಯೂ ಅವ್ಯಾಹತವಾಗಿ ನಡೆದಿದೆ. ಸಿಲುಕಿಕೊಂಡಿರುವವರೆಲ್ಲರೂ ಮಹಿಳೆಯರೇ ಆಗಿದ್ದಾರೆಕರ್ನಾಟಕ ದಾವಣಗೆರೆ, ತುಮಕೂರ, ಮೈಸೂರ, ಶ್ರೀರಂಗಪಟ್ಟಣ, ಮಂಡ್ಯ ಹೀಗೆ ನಾನಾ ಕಡೆಯಿಂದ ಮಹಿಳೆಯರು ಸೌದಿಗೆ ಹೋಗಿ … [Read more...] about ಸೌದಿಗೆ ಮಾನವ ಸಾಗಾಟದ ದಂಧೆ ಅವ್ಯಾಹತ
ವಿಸಿಟಿಂಗ್ ವೀಸಾ
ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್
ಭಟ್ಕಳ: ಭಟ್ಕಳದ ನವಾಯತ್ ಕಾಲೋನಿಯೊಂದರ ಮನೆಯಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ ಪಾಕಿಸ್ತಾನ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಖತೀಜಾ ಮೆಹರಿನ್ c/o ಜಾವೀದ್ ಮೋಹಿದ್ದಿನ್ ರುಕ್ಸುದ್ದೀನ್ ಎಂದು ಗುರುತಿಸಲಾಗಿದೆ.ಪಾಕಿಸ್ತಾನದ ನಾಗರೀಕತ್ವ ಹೊಂದಿರುವ ಮಹಿಳೆ ಕಳ್ಳ ಮಾರ್ಗದ ಮೂಲಕ ಭಟ್ಕಳಕ್ಕೆ 8 ವರ್ಷಗಳ ಹಿಂದೆಯೇ ಆಗಮಿಸಿ ಅಕ್ರಮವಾಗಿ ವಾಸವಾಗಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ನವಾಯತ್ ಕಾಲೋನಿಯಲ್ಲಿ … [Read more...] about ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿದ್ದ ಪಾಕಿಸ್ತಾನ ಮೂಲದ ಮಹಿಳೆ ಅರೆಸ್ಟ್