ಹಳಿಯಾಳ:- ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಸಂಸ್ಥಾಪಕರ ದಿನದ ಪ್ರಯುಕ್ತ ಹಳಿಯಾಳ ಸಂಸ್ಥೆಯ ಆವರಣದಲ್ಲಿ ಹಿರಿಯ ನಾಗರೀಕರಿಗಾಗಿ ಸ್ವಾಸ್ಥ್ಯ ಸಲಹೆಗಳು ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಯಿತು. ಶಿರಸಿ ಖ್ಯಾತ ಆಯುರ್ವೇದ ಮತ್ತು ನಿಸರ್ಗ ಚಿಕಿತ್ಸೆ ವೈದ್ಯ ಡಾ|| ವೆಂಕಟ್ರಮಣ ಹೆಗಡೆ ಉಧ್ಘಾಟಿಸಿ, ಹಿರಿಯ ನಾಗರೀಕರಿಗಾಗಿ ಸ್ವಾಸ್ಥ್ಯ ಸಲಹೆಗಳು ಎಂಬ ವಿಷಯದ ಮೇಲೆ ಉಪನ್ಯಾಸ ನೀಡಿದ ಅವರು ಸ್ವಾಸ್ಥ್ಯ ಸಂಬಂಧಿ ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಹಿರಿಯ … [Read more...] about ಹಿರಿಯ ನಾಗರಿಕರಿಗಾಗಿ ನಡೆದ ಸ್ವಾಸ್ಥ್ಯ ಸಲಹೆ ಕಾರ್ಯಕ್ರಮ
ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ
ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ
ಹಳಿಯಾಳ:-ದಾಂಡೇಲಿಯಲ್ಲಿ ಪ್ರಾರಂಭವಾಗುತ್ತಿರುವ ಕೌಶಲ್ಯಾಭಿವೃದ್ಧಿ ಸಂಸ್ಥೆಯಿಂದ ಮುಂಬರುವ ದಿನಗಳಲ್ಲಿ ಹಳಿಯಾಳ-ದಾಂಡೇಲಿ ಭಾಗದ ಚಿತ್ರಣವೇ ಬದಲಾಗಲಿದ್ದು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿ ಬರಲಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಹಾಗೂ ವಿದ್ಯಾರ್ಜನೆಯ ಸಮಯದಲ್ಲಿ ಸಹಾಯ ಸಹಕಾರ ನೀಡಿದವರನ್ನು ಸದಾ ನೆನಪಿಸಿಕೊಳ್ಳಬೇಕು ಎಂದು ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಧರ್ಮಾಧಿಕಾರಿ ಪ್ರಸಾದ ಆರ್. ದೇಶಪಾಂಡೆ ವಿದ್ಯಾರ್ಥಿಗಳಿಗೆ … [Read more...] about ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ನಿಂದ ಶಿಷ್ಯ ವೇತನ ವಿತರಣೆ
ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಗ್ರಾಮೀಣ ಪ್ರದೇಶದ ಉದಯೋನ್ಮುಖ ಮೂವರು ಕುಸ್ತಿಪಟುಗಳು ಭಾರತ ಸರ್ಕಾರದ ಯೋಜನೆಯಾದ ಖೇಲೋ ಇಂಡಿಯಾ ಯೋಜನೆಯ ಶಿಷ್ಯವೇತನಕ್ಕೆ ಆಯ್ಕೆಯಾಗಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಕಂದಾಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಸಚಿವರು ತಾಲೂಕಿನ ಗ್ರಾಮೀಣ ಪ್ರದೇಶದ ಕುಸ್ತಿಪಟುಗಳಾದ ಲೀನಾ ಅಂತೋನ ಸಿದ್ಧಿ, ಸೂರಜ್ ಸಂಜು ಅಂಕೇರಿ ಮತ್ತು … [Read more...] about ಹಳಿಯಾಳದ ಮೂವರು ಉದಯೋನ್ಮುಖ ಕುಸ್ತಿಪಟುಗಳು ಖೇಲೋ ಇಂಡಿಯಾ ಶಿಷ್ಯವೇತನಕ್ಕೆ ಆಯ್ಕೆ ,ಅಭಿನಂದನೆ ಸಲ್ಲಿಸಿದ ಸಚಿವ ಆರ್.ವಿ.ದೇಶಪಾಂಡೆ
ಯಶಸ್ವಿಯಾಗಿ ನಡೆದ ಬೃಹತ್ ರಕ್ತದಾನ ಶಿಬಿರ
ಹಳಿಯಾಳ:ಪಟ್ಟಣದ ಅಂಚಿನಲ್ಲಿರುವ ಹವಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್‍ಕ್ರಾಸ್ ಸ್ಪೋಟ್ರ್ಸ್, ಸ್ಕೌಟ್ಸ್ & ಗೈಡ್ಸ್ ಘಟಕ ಮತ್ತು ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಹಳಿಯಾಳ ಹಾಗೂ ರೋಟರಿ ಬ್ಲಡ್ ಬ್ಯಾಂಕ್ ನವನಗರ ಹುಬ್ಬಳ್ಳಿ ಇವರ ಸಹಯೋಗದಿಂದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್‍ನ ಧರ್ಮದರ್ಶಿ ಪ್ರಶಾಂತ ಆರ್ ದೇಶಪಾಂಡೆ ರಕ್ತದಾನ ಶಿಬಿರ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ … [Read more...] about ಯಶಸ್ವಿಯಾಗಿ ನಡೆದ ಬೃಹತ್ ರಕ್ತದಾನ ಶಿಬಿರ
ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ
ಹಳಿಯಾಳ: ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್, ಬೆಂಗಳೂರು,ಹಳಿಯಾಳ ತಾಲೂಕಾ ಘಟಕ, ವಿ.ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ ಹಾಗೂ ಉತ್ತರ ಕನ್ನಡ ಸಮಗ್ರ ಅಭಿವೃದ್ದಿ ಯೋಜನೆ(ಉತ್ಕರ್ಷ)ರವರ ಸಂಯುಕ್ತಾಶ್ರಯದಲ್ಲಿ ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಕಬಡ್ಡಿ ಅಮೆಚೂರ್ ಅಸೋಸಿಯೇಶನ್‍ನ ಹಳಿಯಾಳ ಘಟಕದ ಅಧ್ಯಕ್ಷ ಶ್ರೀನಿವಾಸ ಶ್ರೀಕಾಂತ … [Read more...] about ಫೆ.ದಿ.3 ಮತ್ತು 4 ರಂದು ಹಳಿಯಾಳದ ಶ್ರೀ ಛತ್ರಪತಿ ಶಿವಾಜಿ ಕ್ರೀಡಾಂಗಣದಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ